Sunday, September 13, 2026
Menu

ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್‌

“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು,  2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ರಮೇಶ್‌ ಬಾಬು ಅವರ “ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳು ಯಾವುವು ಹಾಗೂ ಎಷ್ಟು ಯೋಜನೆಗಳು ಪ್ರಗತಿಯಲ್ಲಿವೆ” ಎನ್ನುವ ಪ್ರಶ್ನೆಗೆ ಉತ್ತರಿಸಿದರು. “ಚಿಕ್ಕನಾಯಕನಹಳ್ಳಿಯವರು ಇಷ್ಟೊಂದು

ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ

ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ

ವಾಕ್‌ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್‌ ಅಶೋಕ ಕಿಡಿ

ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ

ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?

ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್‌ ಅಶೋಕ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ

ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ: ಡಿಸಿಎಂ

ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ

ಹಿರೇಕೆರೂರಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್‌ ಎಸ್‌ ಲಾಡ್‌  ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಹಿರೇಕೆರೂರು ಕ್ಷೇತ್ರದ ಶಾಸಕರಾದ ಯು ಬಿ ಬಣಕಾರ್‌

ಭೂ ಕಂದಾಯ ಕಾಯ್ದೆಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ  ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ 

ಎಸ್‌ ನಿಜಲಿಂಗಪ್ಪ ದಕ್ಷ ,ಪ್ರಾಮಾಣಿಕ ವ್ಯಕ್ತಿ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ  ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಮರಿಸಿದ್ದಾರೆ. ಎಸ್ ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಮಾಡಿದ್ದಾರೆ: ಆರ್‌ ಅಶೋಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ.  ರೈತರಿಗೆ ದ್ರೋಹ ಮಾಡಿದ್ದಾರೆ, ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ದೂರಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ   ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,