ಬೀದರ್
ವಿಜಯಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ತಂದೆ ಅಪಘಾತಕ್ಕೆ ಬಲಿ
ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ 52ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ತಂದೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವೆಂಕು ಚವ್ಹಾಣ (43). ಮೃತ ಬೈಕ್ ಸವಾರ. ಈ ಅಪಘಾತದಲ್ಲಿ ಪುತ್ರಿಯರಾದ ಐಶ್ವರ್ಯಾ, ಪ್ರೀತಿ ಹಾಗೂ ಪಕ್ಕದ ಮನೆ ನಿವಾಸಿ ಶ್ವೇತಾ ರಾಠೋಡ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಜಯಪುರ ನಗರದ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಗಿ ತಾಂಡಾದಿಂದ ಇಬ್ಬರು ಮಕ್ಕಳು
ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು
ವಿಜಯಪುರದ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಉತ್ನಾಳದ ಬೀರಪ್ಪ ಗೋಡೆಕರ್(30), ಹಣಮಂತ ಕಡ್ಲಿಮಟ್ಟಿ(25) ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ್(19) ಮೃತಪಟ್ಟವರು. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ಕಾರು ತೆರಳುತ್ತಿದ್ದಾಗ
ಬೀದರ್‌ನಲ್ಲಿ ನೀರಲ್ಲಿ ಮುಳುಗಿ ಮೂವರ ಸಾವು
ಬೀದರ್‌ನಲ್ಲಿ ಎರಡು ಸ್ಥಳಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಪ್ರಕಾಶ್(22), ಶಿವಾಜೀ (21) ಮತ್ತು ಆಕಾಶ್ ಕಂಟೆಪ್ಪ ಗುಂಗೆ (23) ಮೃತಪಟ್ಟವರು. ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು
ಕನ್ನಡ ಧ್ವಜ ಹಿಡಿದು ಜೈ ಕರ್ನಾಟಕವೆಂದ ಮಹಾರಾಷ್ಟ್ರ ಚಾಲಕ
ಮಹಾರಾಷ್ಟ್ರದಲ್ಲಿ ಕನ್ನಡ, ಕನ್ನಡಿಗರ ಮೇಲೆ ಮರಾಠಿಗರು ನಡೆಸುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಬಾಗಲಕೋಟೆಯಲ್ಲಿ ಕನ್ನಡಿಗರು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗ ಹಾಗೂ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್‌ಗೆ ‘ಜೈ ಕರ್ನಾಟಕ’ ಎಂದು ಬರೆದು ಕನ್ನಡಾಭಿಮಾನ ಮೆರೆದಿದ್ದಾರೆ. ಇಳಕಲ್
ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ
ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ
ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಬಂಧನ
ವಿಜಯಪುರದ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಕಾಶ್ಮೀರದ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿ ದೈಹಿಕ ಹಿಂಸೆ ನೀಡಿದ್ದಾರೆಂಬ ಪ್ರಕರಣ ಸಂಬಂಧ ಪೊಲೀಸರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕೈಸರ್ (23),
ಅನ್ಯಜಾತಿಯವನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದೇ ಬಿಟ್ಟ ತಂದೆ
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ. ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ ತನ್ನ ಮಗಳು ಅನ್ಯಜಾತಿಯ ಯುವಕನನ್ನು
ನಿಡಗುಂದಿಯಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ
ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರು. ಈ
ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು
ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ