Sunday, September 20, 2026
Menu

ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು

ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಿಂದ ಸಿಬ್ಬಂದಿ ಗಿರಿ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸಿಬ್ಬಂದಿ ಶಿವಕುಮಾರ್ [26]