ಬೀದರ್
ಚಡಚಣದಲ್ಲಿ ಗುಂಡಿನ ಮೊರೆತ: ಆಸ್ತಿ ವಿವಾದದಲ್ಲಿ ಆರು ಜನರ ಗುಂಡಿಕ್ಕಿ ಹತ್ಯೆ
ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಆಸ್ತಿಗೆ ಸಂಬಂಧಿಸಿದ ಕುಟುಂಬ ಕಲಹ ವಿಕೋಪಕ್ಕೆ ಹೋಗಿ ಆರು ಜನರನ್ನು ಕೊಚ್ಚಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಹತ್ಯೆ ಮಾಡಲಾಗಿದೆ. ಜಮಿನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ ನಿರಾಳೆ
ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು
ಬಿರುಗಾಳಿ ಸಹಿತ ಧಾರಾಕಾರ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್
ಬೀದರ್ ಪಶು ವೈದ್ಯಕೀಯ ವಿವಿಯಲ್ಲಿ ಬಹುಕೋಟಿ ಹಗರಣ: ಆರು ಮಂದಿಯ ಬಂಧನ
2017-18ರ ಅವಧಿಯಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬೀದರ್ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ ಉಪಕುಲಪತಿ ಪ್ರೊ.
ನಿಡಗುಂದಿಯಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಜೀವಂತ ಸಮಾಧಿ
ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮಳೆಗೆ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ. ಮೃತರ ಪತಿ ಶಿವಾನಂದ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಗೌರೀಶ್ವರ ದೇವಸ್ಥಾನ ಸಮೀಪವಿರುವ ಮಹಾದೇವಿ ಅವರ ಹಳೆಯ ಮಣ್ಣಿನ ಮನೆ ಮಳೆಗೆ
ಬೀದರ್‌ನಲ್ಲಿ ಮನೆಯೊಳಗೆ ತೊಟ್ಟಿಲಲ್ಲಿದ್ದ ಮಗುವನ್ನು ಕಚ್ಚಿ ಸಾಯಿಸಿದ ಬೀದಿ ನಾಯಿ
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದಾಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದರಿಂದ ನಾಲ್ಕು ತಿಂಗಳ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆಯೊಳಗೆ ಮಗು ಮಲಗಿದ್ದ ವೇಳೆ ಪೋಷಕರು ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದಾಗ ಬೀದಿ ನಾಯಿ ನುಗ್ಗಿ ತೊಟ್ಟಿಲಿನಲ್ಲಿ ಮಲಗಿದ್ದ
ಭಾಲ್ಕಿಯಲ್ಲಿ ಸಿಡಿಲಿಗೆ ಯುವಕರಿಬ್ಬರು ಬಲಿ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವ ರೈತರು ಮೃತಪಟ್ಟಿದ್ದಾರೆ. ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28) ಸಿಡಿಲಿಗೆ ಬಲಿಯಾವರು. ಗುರುವಾರ ಸಂಜೆ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ.
ಬಸವಕಲ್ಯಾಣ ಜಾತ್ರೆಯಲ್ಲಿ ರಥದ ಚಕ್ರ ಹರಿದು ವ್ಯಕ್ತಿಯ ಕಾಲು ಕಟ್
ಬೀದರ್ ಬಸವಕಲ್ಯಾಣದಲ್ಲಿ ನಡೆದ ಬಸವೇಶ್ವರ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ ಆಗಿದ್ದು, ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ನಗರದ ತೇರು ಎಳೆಯುವ ಮೈದಾನದಲ್ಲಿ ಈ ದುರಂತ ನಡೆದಿದೆ. ಬಸವೇಶ್ವರ ಜಾತ್ರಾ ರಥದಡಿ ಸಿಲುಕಿ ಧನರಾಜ್ ಎಂಬವರ
ವಿಜಯಪುರದಲ್ಲಿ ಗುಂಡಿಕ್ಕಿ ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ
ವಿಜಯಪುರ ಹೊರವಲಯದ ಅಲಿಯಾಬಾದ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಜೊತೆಗೆ ಕೃಷಿಕನಾಗಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಜು ಕಡೆ ಗುಂಡಿನ ದಾಳಿಗೆ ಬಲಿಯಾದ ವ್ಯಕ್ತಿ. ಆತ ಕಾರಿನಲ್ಲಿ ವಿಜಯಪುರದತ್ತ ಬರುತ್ತಿರುವಾಗ ಹಂತಕರು ಎದುರಿನಿಂದ ಟಿಪ್ಪರ್ ಗುದ್ದಿಸಿದ್ದಾರೆ. ಕಾರಿನ ಡೋರ್
ಪ್ರಿಯಕರನಿಂದ ಖಾಸಗಿ ಪೋಟೊ ವೈರಲ್: ಮದುವೆ ನಿಗದಿಯಾಗಿದ್ದ ಸಿಂದಗಿ ಯುವತಿ ಸುಸೈಡ್
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಪ್ರಿಯಕರನೊಬ್ಬ ಯುವತಿಯ ಖಾಸಗಿ ಪೋಟೋಗಳನ್ನು ವರನ ಮನೆಯವರಿಗೆ ಕಳುಹಿಸಿದ್ದರಿಂದ ಯುವತಿಗೆ ನಿಗದಿಯಾಗಿದ್ದ ಮದುವೆ ಮುರಿದು ಬಿದ್ದಿದೆ. ಘಟನೆಯಿಂದ ಮನನೊಂದ ಯುವತಿ ಅವಮಾನವನ್ನು ಸಹಿಸಲಾಗದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಂದಾಳ ಗ್ರಾಮದ ಜಯಶ್ರೀ
ಸಂವಿಧಾನದ ಆಶಯ ಜಾರಿಗೆ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಸ್ವಯಂ ಪ್ರಶ್ನಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.




