Menu

ಸ್ಟೋನ್ ಕ್ರಷರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ವಿಜಯಪುರದಲ್ಲಿ ಸ್ಟೋನ್ ಕ್ರಷರ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಲ್ಲು ತೂರಾಟದ ವೀಡಿಯೊಗಳು ವೈರಲ್‌ ಆಗಿವೆ. ಕೊಲ್ಹಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಸ್ಟೋನ್ ಕ್ರಷರ್ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ವಾಗ್ವಾದ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಸ್ಟೋನ್ ಕ್ರಷರ್ ಮಾಲೀಕರಾಗಿರುವ ಸ್ಥಳೀಯ ಗೀರಗಾಂವಕರ್ ಹಾಗೂ ಹೊನ್ಯಾಳ್ ಕುಟುಂಬಸ್ಥರ ಗುಂಪುಗಳ ನಡುವೆ ರಸ್ತೆಯಲ್ಲೇ ಕಲ್ಲು ತೂರಾಟ ಆಗಿದೆ.

ಯತ್ನಾಳ್‌ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ

ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ, ಕೃಷಿ ಮಾರುಕಟ್ಟೆ ಸಚಿವ ಎಸ್‌. ಶಿವಾನಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಆರ್‌. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ

ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್ 

“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,

ಶಾಸಕ ಯತ್ನಾಳ್‌ ಉಚ್ಚಾಟನೆ ಖಂಡಿಸಿ ರಾಜೀನಾಮೆ ನೀಡಿದ್ದ ಬೆಂಬಲಿಗ ಅಪಘಾತದಲ್ಲಿ ಸಾವು

ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಹುದ್ದೆಗೆ ರಾಜೀನಾಮೆ ನೀಡಿದ್ದ ಬೆಂಬಲಿಗ ಸಂತೋಷ್​ ತಟಗಾರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿ ಬುಧವಾರ ಆದೇಶ

ಶಾಸಕ ಯತ್ನಾಳ್‌ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ

ವಿಜಯಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ತಂದೆ ಅಪಘಾತಕ್ಕೆ ಬಲಿ

ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ 52ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ತಂದೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವೆಂಕು ಚವ್ಹಾಣ (43). ಮೃತ ಬೈಕ್ ಸವಾರ. ಈ ಅಪಘಾತದಲ್ಲಿ ಪುತ್ರಿಯರಾದ

ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು

ವಿಜಯಪುರದ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಉತ್ನಾಳದ ಬೀರಪ್ಪ ಗೋಡೆಕರ್(30), ಹಣಮಂತ ಕಡ್ಲಿಮಟ್ಟಿ(25) ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ್(19) ಮೃತಪಟ್ಟವರು. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ಕಾರು ತೆರಳುತ್ತಿದ್ದಾಗ

ಬೀದರ್‌ನಲ್ಲಿ ನೀರಲ್ಲಿ ಮುಳುಗಿ ಮೂವರ ಸಾವು

ಬೀದರ್‌ನಲ್ಲಿ ಎರಡು ಸ್ಥಳಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಪ್ರಕಾಶ್(22), ಶಿವಾಜೀ (21) ಮತ್ತು ಆಕಾಶ್ ಕಂಟೆಪ್ಪ ಗುಂಗೆ (23) ಮೃತಪಟ್ಟವರು. ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು