Thursday, September 24, 2026
Menu

ಚಿಕ್ಕಬಳ್ಳಾಪುರದಲ್ಲಿ 26 ಎಕರೆ ಸರ್ಕಾರಿ ಭೂಮಿಗೆ ಮಹಿಳೆ ಹೆಸರಲ್ಲಿ ಇ-ಖಾತೆ: ವಿಶೇಷ ತನಿಖಾ ತಂಡ ರಚನೆ

ಚಿಕ್ಕಬಳ್ಳಾಪುರ ತಾಲೂಕಿನ ಅಣಕೂರು ಗ್ರಾಮದಲ್ಲಿ ೨೬ ಎಕರೆ ಸರ್ಕಾರಿ ಭೂಮಿಗೆ ಮಹಿಳೆಯ ಹೆಸರಿನಲ್ಲಿ ಅಕ್ರಮವಾಗಿ ಇ-ಖಾತೆ ಸೃಷ್ಟಿಸಿರುವ ಆರೋಪದ ತನಿಖೆಗೆ ಜಿಲ್ಲಾಧಿಕಾರಿ ವಿಶೇಷ ತನಿಖಾ ತಂಡವನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ: ತಾಲೂಕಿನ ಅಣಕನೂರು ಗ್ರಾಮದ ಸರ್ವೆ ನಂ.109 ರಲ್ಲಿರುವ 26 ಎಕರೆ ಸರ್ಕಾರಿ ಜಮೀನಿಗೆ ಖಾಸಗಿ ಮಹಿಳೆಯ ಹೆಸರಲ್ಲಿ ಅಕ್ರಮವಾಗಿ ಇ-ಖಾತೆ ಸೃಜಿಸಿದ ಆರೋಪ ಕೇಳಿಬಂದಿದೆ. ಗ್ರಾಮದ ರ್ವೆ ನಂಬರ್‌ ೧೦೯ ರ ಜಮೀನಿಗೆ ಅಕ್ರಮವಾಗಿ ಇ-ಖಾತೆ ಮಾಡಲಾಗಿದೆ ಎಂದು

ಚಿಟ್ಟೆ ಚರ್ಮದ ಕಾಯಿಲೆ: ಸಂಶೋಧನೆಗಾಗಿ ಶ್ರೀ ಮಧುಸೂದನ ಸಾಯಿ ಆಸ್ಪತ್ರೆಗೆ 5.50 ಕೋಟಿ ರೂ. ಘೋಷಿಸಿದ ಐಸಿಎಂಆರ್

ಅಪರೂಪದ ಆನುವಂಶಿಕ ಚರ್ಮರೋಗವಾದ ಎಪಿಡರ್ಮೊಲಿಸಿಸ್ ಬುಲ್ಲೋಸಾ (Epidermolysis Bullosa – EB) ಕುರಿತು ಸಂಶೋಧನೆ ನಡೆಸಲು ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ’ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ’ಯು  5.50 ರೂಪಾಯಿ ಸಂಶೋಧನಾ ಅನುದಾನ ಮಂಜೂರು ಮಾಡಿದೆ.

15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್

ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಈ ಕ್ರಮಕ್ಕೆ

ಭಾರತದಲ್ಲಿ ಒಂದೇ ಸಿಂಫೋನಿ ಆರ್ಕೆಸ್ಟ್ರಾ, ಅದು ಸಾಯಿ ಸಿಂಫೋನಿ ಆರ್ಕೆಸ್ಟ್ರಾ: ರಿಕಿ ಕೇಜ್

ಭಾರತದಲ್ಲಿಯೇ ತರಬೇತಿ ಪಡೆದ ಏಕೈಕ ಸಿಂಫೋನಿ ಆರ್ಕೆಸ್ಟ್ರಾ ಇದು. ಮುಂದಿನ ದಿನಗಳಲ್ಲಿ ಸದ್ಗುರುಗಳ ನೇತೃತ್ವದ ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ನಾನೂ ಸಹಯೋಗವಹಿಸುತ್ತೇನೆ. ಹೊಸದೇನಾದರೂ ಮಾಡುತ್ತೇನೆ ಎಂದು ಖ್ಯಾತ ಸಂಗೀತ ಕಲಾವಿದ ಹಾಗೂ ಹಲವು ಬಾರಿ ಗ್ರ್ಯಾಮಿ ಪ್ರಶಸ್ತಿ ಪಡೆದಿರುವ ರಿಕಿ ಕೇಜ್

ನಿಸ್ವಾರ್ಥ ಸೇವೆಯೇ ಧರ್ಮ, ನನಗೆ ಸೇವಾ ಚಟುವಟಿಕೆ ಬಿಟ್ಟರೆ ಬೇರೆ ಆಯ್ಕೆ ಇಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಹಸಿದ ಮಗು ಅಮ್ಮನ ಹತ್ತಿರ, ಬದುಕುವ ಆಸೆಯಿರುವ ರೋಗಿ ವೈದ್ಯರ ಹತ್ತಿರ, ಕಲಿಯುವ ಆಸೆಯಿರುವ ವಿದ್ಯಾರ್ಥಿ ಶಿಕ್ಷಕರ ಹತ್ತಿರ ಕೋರಿಕೆ ಇಟ್ಟರೆ ಅವರು ಏನು ಮಾಡಬಹುದು? ಅವರಿಗೆ ಇಲ್ಲ ಎನ್ನುವ ಆಯ್ಕೆ ಇರುತ್ತದೆಯೇ? ಅದೇ ರೀತಿ ನನಗೂ ಸೇವಾ ಚಟುವಟಿಕೆ ಬಿಟ್ಟರೆ

ಚಿಕ್ಕಬಳ್ಳಾಪುರದಲ್ಲಿ ಕಂಟೇನರ್‌ಗೆ ಬಸ್‌ ಡಿಕ್ಕಿ: ಟೆಕ್ಕಿ ಯುವತಿ ಬಲಿ

ಚಿಕ್ಕಬಳ್ಳಾಪುರದ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಯುವತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್‌ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಸಂಚರಿಸುತ್ತಿತ್ತು, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌

ಚಿಕ್ಕಬಳ್ಳಾಪುರ ಎಸ್‌ಎಂಎಸ್‌ಐಎಂಎಸ್‌ಆರ್‌ನಲ್ಲಿ ನಾಲ್ಕು ಸೂಪರ್ ಸ್ಪೆಷಾಲಿಟಿ ವಿಭಾಗ ಉದ್ಘಾಟಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ

ತಮ್ಮ 47ನೇ ಜನ್ಮದಿನದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು  ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ   ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ (ಎಸ್‌ಎಂಎಸ್‌ಐಎಂಎಸ್‌ಆರ್) ನಾಲ್ಕು ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಿದರು.

ಪೆರೇಸಂದ್ರ ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟಕ್ಕೆ ಕಾರ್ಮಿಕ ಬಲಿ

ಚಿಕ್ಕಬಳ್ಳಾಪುರದ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಧರ್ಮಾವರಂನ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ

ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್, ದೇಶದಲ್ಲೇ ಮೊದಲ ಪ್ರಯೋಗ: ಸದ್ಗುರು ಶ್ರೀ ಮಧುಸೂದನ ಸಾಯಿ 

ಸಾಂಪ್ರದಾಯಿಕ ಕೃಷಿಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ‘ಒಂದು ಜಗತ್ತು ಒಂದು ಕುಟುಂಬ’ ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ