ಚಿಕ್ಕಬಳ್ಳಾಪುರ
6 ತಿಂಗಳ ಹಿಂದೆ ಮದುವೆ: ಗುಡಿಬಂಡೆಯಲ್ಲಿ ಪತಿಯ ಕಿರುಕುಳವೆಂದು ಪತ್ನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ 6 ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆ ಪತಿಯ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಎಸ್. ಜಯಶ್ರೀ (25) ಆತ್ಮಹತ್ಯೆ ಮಾಡಿಕೊಂಡವರು, ಆರು ತಿಂಗಳ ಹಿಂದೆ ಚಂದ್ರಶೇಖರ್ ಎಂಬವರ ಜೊತೆ ಮದುವೆಯಾಗಿತ್ತು. ಶಿಡ್ಲಘಟ್ಟ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಮತ್ತು ಜಯಶ್ರೀ ವಿವಾಹದ ಬಳಿಕ ಚೆನ್ನಾಗಿಯೇ ಇದ್ದರು, ನಂತರ ಚಂದ್ರಶೇಖರ್ ಬೇರೆ ಯುವತಿ ಜೊತೆ ಸದಾ ಚಾಟಿಂಗ್ ಮಾಡುತ್ತಿರುವುದನ್ನು ಜಯಶ್ರೀ ಪ್ರಶ್ನಿಸಿದ್ದಾರೆ. ಆ
ಚಿಕ್ಕಬಳ್ಳಾಪುರದಲ್ಲಿ 274 ಅಂಗನವಾಡಿ ಹುದ್ದೆಗಳ ಭರ್ತಿ: 10ನೇ ತರಗತಿ ಪಾಸ್ ಸಾಕು
ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಸೇವೆಗೆ ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಮೂಲಕ
ಜಿಎಸ್‌ಟಿ 2.0 ರ ಲಾಭ ಜನರಿಗೆ ವರ್ಗಾಯಿಸಲು ವ್ಯಾಪಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್ ಮನವಿ
ಜಿಎಸ್‌ಟಿ 2.0 ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಯಾಗಿವೆ. ಈ ಸುಧಾರಣೆಗಳ ಲಾಭ ಜನರಿಗೆ ನೇರವಾಗಿ ತಲುಪುವಂತೆ ಮಾಡಲು ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದ ಅಂಗಡಿ, ಮುಂಗಟ್ಟು ಮತ್ತು ವಿಮಾ ಕಚೇರಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸಿದ್ದಾರ ಚಿಕ್ಕಬಳ್ಳಾಪುರದ ಎಲ್‌ಐಸಿ ಕಚೇರಿ,
ಡಿಜಿಟಲ್ ಅರೆಸ್ಟ್: 14 ಲಕ್ಷ ರೂ. ಕಳೆದುಕೊಂಡ ಸಂಸದ ಸುಧಾಕರ್ ಪತ್ನಿ
ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ವಂಚಕರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 3 ಲಕ್ಷ ರೂಪಾಯಿ ದೋಚಿದ್ದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರ ಪತ್ನಿ ಡಾ.
ಲೋಕಸಭೆ ಚುನಾವೆಣೆ ವೇಳೆ ₹4.8 ಕೋಟಿ ಪತ್ತೆ: ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಚಿಂತಾಮಣಿಯಲ್ಲಿ ವಿವಾದ ಸೃಷ್ಟಿಸಿದ ಪ್ಯಾಲೆಸ್ತೀನ್ ಧ್ವಜ
ಕೇಂದ್ರ ಸರ್ಕಾರವೇ ಪ್ಯಾಲೆಸ್ತೀನ್ ಪರ ಎಂದು ಹೇಳಿದರೂ ಕಲಬುರಗಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿವಾದ ಭುಗಿಲೆದ್ದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾ ಉರುಸ್ ವೇಳೆ ಸರ್ಕಾರಿ ಗಂಧೋತ್ಸವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದ ಪುಂಡರು ಪ್ಯಾಲೆಸ್ಟೈನ್ ಧ್ವಜ
ಸಂಸದ ಸುಧಾಕರ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ
ಸಂಸದ ಸುಧಾಕರ್ ಗೆ ಸೇರಿದ ಚಿಕ್ಕಬಳ್ಳಾಪುರದ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಕಿಟಕಿ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳ ಮೂಲದ ವಿದ್ಯಾರ್ಥಿ ಮಹಮದ್ ಶಬೀರ್ (26) ಆತ್ಮಹತ್ಯೆ ಮಾಡಿಕೊಂಡವ. ಸಂಸದ ಸುಧಾಕರ್ ಗೆ ಸೇರಿದ ಶಾಂತ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್‌ನಲಿ ಈ
ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಿಕ್ಷಕಿ ಸರಸ್ವತಿ ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ
ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು
ಚಿಂತಾಮಣಿಯಲ್ಲಿ ಕಾರಿಗೆ ಬಸ್ ಡಿಕ್ಕಿ: ತಾಯಿ ಮಗ ಸಜೀವ ದಹನ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಕಾರಿನಲ್ಲಿ 5 ಮಂದಿ ಪ್ರಯಾಣ




