Menu

ವಿವಾಹೇತರ ಸಂಬಂಧ: ಮಹಿಳೆಯ ಕೊಲೆಗೈದ ಯುವಕ, ಅನಾಥವಾದ ಮಕ್ಕಳು

ಚಿಕ್ಕಬಳ್ಳಾಪುರದಲ್ಲಿ ಯುವಕನೊಬ್ಬ ವಿವಾಹಿತ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ, ಆಕೆಯ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ತೇಜಸ್ವಿನಿ ಎಂಬಾಕೆ ಗಂಡನಿಂದ ದೂರವಾಗಿ ಇನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದರು. ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡು ಹೋಟೆಲ್‌ನವರೇ ಕೊಟ್ಟಿದ್ದ ಒಂದು ರೂಂನಲ್ಲಿ ಮಕ್ಕಳೊಂದಿಗೆ ವಾಸವಿದ್ದರು. ಅಲ್ಲಿ ಪರಿಚಯವಾದ ಸಂದೀಪ್ ಎಂಬ ಯುವಕ ಆಕೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾನೆ. ಅವರಿಬ್ಬರ ನಡುವೆ ನಡೆದ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಆಕೆಯ

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆಗ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆ ಅವರ ಆಯ್ಕೆ ರದ್ದುಗೊಂಡಿತ್ತು.

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್‌.ಎನ್‌. ಸುಬ್ಬಾರೆಡ್ಡಿ

ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್‌ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್‌ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು

ಎರಡು ಮಕ್ಕಳ ತಾಯಿ ಪ್ರೇಯಸಿಯನ್ನು ಕೊಲೆಗೈದ ಮೂರು ಮಕ್ಕಳ ತಂದೆ ಪ್ರಿಯಕರ

ವಿವಾಹಿತ ಪ್ರೇಯಸಿಯನ್ನು ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನಲ್ಲಿ ನಡೆದಿದೆ. ಚೇಳೂರು ತಾಲೂಕಿನ ಗರಿಗಿರೆಡ್ಡಿ ಪಾಳ್ಯದಲ್ಲಿ ಸಲ್ಮಾ ಎಂಬಾಕೆಯನ್ನು ಬಾಬಾಜಾನ್ ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಅಲ್ಲಿಂದ ಚೇಳೂರಿನ ತನ್ನ ಮನೆಗೆ ಬಂದು ನೇಣು ಬಿಗಿದುಕೊಂಡು

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ರಾಜೀವ್​ ಗೌಡ ಬೆದರಿಕೆ: ಎಫ್​​ಐಆರ್​ ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ಎಫ್​​ಐಆರ್​ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಆದೇಶ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ರಾಜೀವ್‌ ಗೌಡ ಮತ್ತಷ್ಟು

ಪ್ರೀತಿಸಿ ಮನೆ ತೊರೆದು ಮದುವೆ: ಪೊಲೀಸ್‌ ಠಾಣೆಯಲ್ಲಿ ಯುವಕನ ವಂಚನೆ ಬಯಲು, ತಾಳಿ ಕಿತ್ತೆಸೆದ ಯುವತಿ

ಚಿಕ್ಕಬಳ್ಳಾಪುರದಲ್ಲಿ ಮನೆಯವರನ್ನು ತೊರೆದು ಪ್ರೀತಿಸಿ ಮದುವೆಯಾದ ಯುವತಿ ಪೊಲೀಸ್‌ ಠಾಣೆಯಲ್ಲಿ ತಾಳಿ ಕಿತ್ತೆಸೆದು ಪೋಷಕರ ಜೊತೆ ಹೋಗಿರುವ ಘಟನೆ ನಡೆದಿದೆ. ಪ್ರೀತಿಸಿ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ

ಆನ್‌ಲೈನ್‌ನಲ್ಲಿ ಪಾರ್ಟ್​​ ಟೈಂ ಕೆಲಸ ಹುಡುಕಾಡಿ 12 ಲಕ್ಷ ರೂ.ಕಳಕೊಂಡ ಚಿಕ್ಕಬಳ್ಳಾಪುರ ನರ್ಸ್‌

ಅಂತರ್ಜಾಲದಲ್ಲಿ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಚಿಕ್ಕಬಳ್ಳಾಪುರದ ನರ್ಸ್‌ವೊಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸ ಹೋಗಿದ್ದು ತಿಳಿದುಕೊಂಡ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ

ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ

ಚಿಕ್ಕಬಳ್ಳಾಪುರ: ಟಿಪ್ಪರ್​ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ

ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ