ಚಿಕ್ಕಬಳ್ಳಾಪುರ
ಡಿಜಿಟಲ್ ಅರೆಸ್ಟ್: 14 ಲಕ್ಷ ರೂ. ಕಳೆದುಕೊಂಡ ಸಂಸದ ಸುಧಾಕರ್ ಪತ್ನಿ
ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ವಂಚಕರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 3 ಲಕ್ಷ ರೂಪಾಯಿ ದೋಚಿದ್ದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರೀತಿ ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿದ್ದು, 14 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಸಂಸದ ಡಾ. ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಅವರಿಗೆ ಆಗಸ್ಟ್ 26ರಂದು ಡಾ.
ಲೋಕಸಭೆ ಚುನಾವೆಣೆ ವೇಳೆ ₹4.8 ಕೋಟಿ ಪತ್ತೆ: ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಚಿಂತಾಮಣಿಯಲ್ಲಿ ವಿವಾದ ಸೃಷ್ಟಿಸಿದ ಪ್ಯಾಲೆಸ್ತೀನ್ ಧ್ವಜ
ಕೇಂದ್ರ ಸರ್ಕಾರವೇ ಪ್ಯಾಲೆಸ್ತೀನ್ ಪರ ಎಂದು ಹೇಳಿದರೂ ಕಲಬುರಗಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿವಾದ ಭುಗಿಲೆದ್ದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾ ಉರುಸ್ ವೇಳೆ ಸರ್ಕಾರಿ ಗಂಧೋತ್ಸವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದ ಪುಂಡರು ಪ್ಯಾಲೆಸ್ಟೈನ್ ಧ್ವಜ
ಸಂಸದ ಸುಧಾಕರ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ
ಸಂಸದ ಸುಧಾಕರ್ ಗೆ ಸೇರಿದ ಚಿಕ್ಕಬಳ್ಳಾಪುರದ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಕಿಟಕಿ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳ ಮೂಲದ ವಿದ್ಯಾರ್ಥಿ ಮಹಮದ್ ಶಬೀರ್ (26) ಆತ್ಮಹತ್ಯೆ ಮಾಡಿಕೊಂಡವ. ಸಂಸದ ಸುಧಾಕರ್ ಗೆ ಸೇರಿದ ಶಾಂತ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್‌ನಲಿ ಈ
ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಿಕ್ಷಕಿ ಸರಸ್ವತಿ ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ
ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು
ಚಿಂತಾಮಣಿಯಲ್ಲಿ ಕಾರಿಗೆ ಬಸ್ ಡಿಕ್ಕಿ: ತಾಯಿ ಮಗ ಸಜೀವ ದಹನ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಕಾರಿನಲ್ಲಿ 5 ಮಂದಿ ಪ್ರಯಾಣ
ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ
ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ವಿರುದ್ಧಕೆ.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,
ಹಾಲಿಗೆ ನೀರು ಮಿಶ್ರ ಮಾಡಿದ ಚಿಮುಲ್ ಸಿಬ್ಬಂದಿ ವಜಾ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಚಿಮುಲ್ ವ್ಯಾಪ್ತಿಯ ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣದಲ್ಲಿ ಆರೋಪಿ ಸಿಬ್ಬಂದಿಯನ್ನು ಚಿಮುಲ್ ವಜಾಗೊಳಿಸಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ
ಗುಡಿಬಂಡೆಯಲ್ಲಿ ರಸ್ತೆ ಅಪಘಾತಕ್ಕೆ ಪತ್ರಕರ್ತ ಬಲಿ
ಚಿಕ್ಕಬಳ್ಳಾಪುರದ ಗುಡಿಬಂಡೆಯ ಮಾಚನಹಳ್ಳಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಪತ್ರಕರ್ತ ಜಿ.ಎಸ್. ಭರತ್ ಬಲಿಯಾಗಿದ್ದಾರೆ. ಗುಡಿಬಂಡೆಯಿಂದ ಬಾಗೇಪಲ್ಲಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರು ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚಿಕ್ಕಬಳ್ಳಾಪುರದಲ್ಲಿ ಓಡಾಡುತ್ತಿದ್ದರು. ಭರತ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿಗಂಗಮ್ಮನ ಗುಡಿ ದೇಗುಲಕ್ಕೆ




