ಚಿಕ್ಕಬಳ್ಳಾಪುರ
ಲಾಂಗ್‌ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಕೊಲೆ
ಚಿಕ್ಕಬಳ್ಳಾಪುರದಲ್ಲಿರುವ ತಮ್ಮನಾಯಕನಹಳ್ಳಿ ಗೇಟ್ ಬಳಿ ಜೆಡಿಎಸ್ ಮುಖಂಡನನ್ನು ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಶುಕ್ರವಾರಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಲಾಂಗ್‌ನಿಂದ ಕೊಚ್ಚಿ ವೆಂಕಟೇಶ್ರನ್ನು ಕೊಲೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿದವರು ಯಾರು, ಕಾರಣ ಏನು ಎಂಬುದು
ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ
ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ



