Menu

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿದೆ. ತೋಟದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕಾಡಾನೆಯ ಈ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ಸಮೀಪ ತಿರುವಳ್ಳಿಯ ಯಲ್ಲಪ್ಪ (45) ಮೃತಪಟ್ಟವರೆಂದು ಗುರುತಿಸಲಾಗಿದೆ. ನಾಗೇಶ್ ಗೌಡ ಎಂಬವರ ತೋಟದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಯಲ್ಲಪ್ಪ ಕೂಲಿ ಕೆಲಸ ಹಾಗೂ ಗಾರೆ

ಟಿವಿ ನೋಡೋದು ಕಮ್ಮಿ ಮಾಡು ಅಂದಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸುಸೈಡ್‌

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ಟಿವಿ ನೋಡೋದನ್ನು ಕಮ್ಮಿ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೇಲ್​ನಿಂದ ನೇಣು ಬಿಗಿದುಕೊಂಡು ಸುಪ್ರಿತಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗುರುತಿಸಲಾಗಿದೆ. ಬಾಲಕಿ

ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಸ್ಥಳೀಯರಿಂದ ಹಲ್ಲೆ

ಚಿಕ್ಕಮಗಳೂರಿನ ಗಾಂಧಿನಗರದಲ್ಲಿ  ಒಂಟಿಯಾಗಿರುವ ವಿವಾಹಿತ ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಶರೀಫ್ ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಮಹಿಳೆಯ ಮನೆಗೆ ರಾಹಿಲ್

ಜಾತಕ ತೋರಿಸಲು ಹೋದರೆ ರೇಪ್‌: ಮೂಡಿಗೆರೆಯಲ್ಲಿ ಅರ್ಚಕನ ಬಂಧನ

ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್

ತರೀಕೆರೆಯಲ್ಲಿ ಮದುವೆಗೆ ಮೊದಲೇ ತಾಯಿಯಾದ ಮೊಮ್ಮಗಳು: ಹುಟ್ಟಿದ ಕೂಡಲೇ ಮಗು ಸಾಯಿಸಿದ ಅಜ್ಜಿ

ಚಿಕ್ಕಮಗಳೂರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಸಾಯಿಸಿರುವ ಘಟನೆ ಬಹಿರಂಗಗೊಂಡಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುವುದೆಂಬ ಭಯಕ್ಕೆ

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌: ಆರೋಪಿ ಅರೆಸ್ಟ್‌

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕಿಯ ಬಟ್ಟೆ ಬಗ್ಗೆ ನಿರಂತರ ಅಶ್ಲೀಲ ಕಾಮೆಂಟ್‌ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ

ಮೂಡಿಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಮಗನ ಕಡಿದು ಕೊಂದ ತಂದೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪನೇ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರದೀಪ್ ಆಚಾರ್ (29) ಕೊಲೆಯಾದವರು. ರಮೇಶ್ ಆಚಾರ್ ಮಗನ ಕೊಲೆಗೈದಿರುವ ತಂದೆ. ಕ್ಷುಲಕ ಕಾರಣಕ್ಕೆ ಕುಡಿದು ಅಪ್ಪ-ಮಗ ಆಗಾಗ ಮನೆಯಲ್ಲಿ

ಮೂಡಿಗೆರೆ ವಲಸೆ ಕಾರ್ಮಿಕರ ಗುರುತು ಚೀಟಿ ಪರಿಶೀಲನೆ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರೆಂದು ಹೇಳಿಕೊಂಡು ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಧಾರ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಪೊಲೀಸ್

ತರೀಕೆರೆಯಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಯುವಕನ ಕೊಲೆ

ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ

ಕಡೂರಿನಲ್ಲಿ ಸಾಕುನಾಯಿ, ಜಾನುವಾರುಗಳ ಹೊತ್ತೊಯ್ಯುತ್ತಿದ್ದ ಚಿರತೆ ಬೋನಿಗೆ

ಜಾನುವಾರು,ಸಾಕು ನಾಯಿಗಳನ್ನು  ಹೊತ್ತೊಯ್ಯುತ್ತಿದ್ದ ಚಿರತೆಯು ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಎಮ್ಮೆದೊಡ್ಡಿ, ರಂಗೇನಹಳ್ಳಿ, ಶ್ರೀರಾಂಪುರ, ಗೊಲ್ಲರಹಟ್ಟಿ, ಶಿವಪುರ, ಲಕ್ಕೇನಹಳ್ಳಿ, ಮುಸ್ಲಾಪುರ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತು. ಚಿರತೆ ಸಂಚಾರದಿಂದಈ ಭಾಗಗಳ ಜನ ಆತಂಕಗೊಂಡಿದ್ದರು. ಚಿರತೆ ಸೆರೆ‌