ಚಿಕ್ಕಮಗಳೂರು
ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಸ್ಥಳೀಯರಿಂದ ಹಲ್ಲೆ
ಚಿಕ್ಕಮಗಳೂರಿನ ಗಾಂಧಿನಗರದಲ್ಲಿ ಒಂಟಿಯಾಗಿರುವ ವಿವಾಹಿತ ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಶರೀಫ್ ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಮಹಿಳೆಯ ಮನೆಗೆ ರಾಹಿಲ್ ಶರೀಫ್ ಬಂದಿದ್ದು, ಮನೆಯಿಂದ ಹೊರ ಹೋಗ ದಿರುವುದನ್ನು ಗಮನಿಸಿದ ಸ್ಥಳೀಯ ಕೆಲವು ಯುವಕರು ಗುಂಪಾಗಿ ಮಹಿಳೆಯ ಮನೆಗೆ ತೆರಳಿ ಪ್ರಶ್ನಿಸಿದ ವೇಳೆ ಮಾತಿನ ಚಕಮಕಿ ನಡೆದಿದೆ ಎಂದು
ಜಾತಕ ತೋರಿಸಲು ಹೋದರೆ ರೇಪ್: ಮೂಡಿಗೆರೆಯಲ್ಲಿ ಅರ್ಚಕನ ಬಂಧನ
ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಯುವತಿ ಬಣಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್
ತರೀಕೆರೆಯಲ್ಲಿ ಮದುವೆಗೆ ಮೊದಲೇ ತಾಯಿಯಾದ ಮೊಮ್ಮಗಳು: ಹುಟ್ಟಿದ ಕೂಡಲೇ ಮಗು ಸಾಯಿಸಿದ ಅಜ್ಜಿ
ಚಿಕ್ಕಮಗಳೂರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಸಾಯಿಸಿರುವ ಘಟನೆ ಬಹಿರಂಗಗೊಂಡಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುವುದೆಂಬ ಭಯಕ್ಕೆ
ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್: ಆರೋಪಿ ಅರೆಸ್ಟ್
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕಿಯ ಬಟ್ಟೆ ಬಗ್ಗೆ ನಿರಂತರ ಅಶ್ಲೀಲ ಕಾಮೆಂಟ್ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ
ಮೂಡಿಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಮಗನ ಕಡಿದು ಕೊಂದ ತಂದೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪನೇ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರದೀಪ್ ಆಚಾರ್ (29) ಕೊಲೆಯಾದವರು. ರಮೇಶ್ ಆಚಾರ್ ಮಗನ ಕೊಲೆಗೈದಿರುವ ತಂದೆ. ಕ್ಷುಲಕ ಕಾರಣಕ್ಕೆ ಕುಡಿದು ಅಪ್ಪ-ಮಗ ಆಗಾಗ ಮನೆಯಲ್ಲಿ
ಮೂಡಿಗೆರೆ ವಲಸೆ ಕಾರ್ಮಿಕರ ಗುರುತು ಚೀಟಿ ಪರಿಶೀಲನೆ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರೆಂದು ಹೇಳಿಕೊಂಡು ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಧಾರ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಪೊಲೀಸ್
ತರೀಕೆರೆಯಲ್ಲಿ ಯುವತಿಗೆ ಬರ್ತ್ಡೇ ವಿಶ್ ಮಾಡಿದ ಯುವಕನ ಕೊಲೆ
ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ
ಕಡೂರಿನಲ್ಲಿ ಸಾಕುನಾಯಿ, ಜಾನುವಾರುಗಳ ಹೊತ್ತೊಯ್ಯುತ್ತಿದ್ದ ಚಿರತೆ ಬೋನಿಗೆ
ಜಾನುವಾರು,ಸಾಕು ನಾಯಿಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆಯು ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಎಮ್ಮೆದೊಡ್ಡಿ, ರಂಗೇನಹಳ್ಳಿ, ಶ್ರೀರಾಂಪುರ, ಗೊಲ್ಲರಹಟ್ಟಿ, ಶಿವಪುರ, ಲಕ್ಕೇನಹಳ್ಳಿ, ಮುಸ್ಲಾಪುರ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತು. ಚಿರತೆ ಸಂಚಾರದಿಂದಈ ಭಾಗಗಳ ಜನ ಆತಂಕಗೊಂಡಿದ್ದರು. ಚಿರತೆ ಸೆರೆ
ಬೇರೆ ಯುವತಿ ಜೊತೆ ಮದುವೆ: ಮಂಟಪಕ್ಕೆ ಬಂದು ತನ್ನನ್ನೇ ಮದುವೆಯಾಗುವಂತೆ ಹಠ ಹಿಡಿದ ಪ್ರೇಯಸಿ
ಚಿಕ್ಕಮಗಳೂರಿನ ದೊಡ್ಡೇಗೌಡ ಕನ್ವೆನ್ಷನ್ ಹಾಲ್ನಲ್ಲಿ ಯುವಕ ಮದುವೆಯಾಗುತ್ತಿದ್ದಾಗ ಮಂಟಪಕ್ಕೆ ಬಂದ ಆತನ ಪ್ರೇಯಸಿ, ನಾನು ಇವನನ್ನೇ ಮದುವೆಯಾಗಬೇಕು.ಮದುವೆ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ, ವಿಷ ಕುಡಿದು ಸಾಯುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಈತ 10 ವರ್ಷ ಪ್ರೀತಿಸಿ ಮೋಸ ಮಾಡಿದ್ದಾನೆಂದು ಯುವತಿ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ: ಮತ್ತೆ ಆರು ಆರೋಪಿಗಳು ಮಧುರೈನಲ್ಲಿ ಅರೆಸ್ಟ್
ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ




