Menu

ಚಳ್ಳಕೆರೆಯಲ್ಲಿ ಒಂದೇ ಮಾವಿನ ಮರದಲ್ಲಿ 8 ತಳಿ ಫಸಲು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಾಲಿಗೊಂಡನಹಳ್ಳಿ ರೈತ ರುದ್ರಮುನಿಯಪ್ಪ ಒಂದೇ ಮಾವಿನ ಗಿಡಕ್ಕೆ‌ 12 ತಳಿ ಮಾವು ಕಸಿ ಮಾಡಿದ್ದು, ಈಗ 8 ತಳಿಗಳು ಫಸಲು ನೀಡಿವೆ, ಇದನ್ನು ನೋಡಿ ಸ್ಥಳೀಯರು ಬೆರಗಾಗಿದ್ದಾರೆ. ಒಂದೇ ಮರದಲ್ಲಿ 8 ವಿವಿಧ ತಳಿಯ ಮಾವಿನ ಹಣ್ಣು ಕೃಷಿಕರಲ್ಲಿ ಆಸಕ್ತಿ ಮತ್ತು ಕುತೂಹಲ ಕೆರಳಿಸಿದೆ. ರೈತ ರುದ್ರಮುನಿಯಪ್ಪ ಬೇನಿಷಾ ಮಾವಿನ ತಳಿಗೆ- ರೇಸರ್, ಆಲ್ಫಾನ್ಸೋ, ತೋತಾಪುರಿ, ಸೇರಿ ದೇಸೀ ಮಾವಿನ ಕಸಿ ಮಾಡಿದ್ದರು. ಹಾಲಿಗೊಂಡನಹಳ್ಳಿಯಲ್ಲಿ

ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿ: ಮೂವರ ಸಾವು

ಚಿತ್ರದುರ್ಗದ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ

ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ: ಮೂವರ ಸಾವು

ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್(28), ಶರವಣ(31) ಮತ್ತು ಸೇಂದಿಲ್(29) ಮೃತಪಟ್ಟವರು. ಅಪಘಾತ ನಡೆದ ಸ್ಥಳದಲ್ಲೇ ಒಬ್ಬ ಅಸು ನೀಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಹೊಳಲ್ಕೆರೆ ಶಾಲಾ ಬಸ್‌ ನಿರ್ವಾಹಕಿಯ ಕೊಲೆ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ ಖಾಸಗಿ ಶಾಲೆಯ ಬಸ್ ನಿರ್ವಾಹಕಿಯ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊಳಲ್ಕೆರೆ ರಾಮಘಟ್ಟ ಗ್ರಾಮದ ನಿವಾಸಿ ಆಶಾ (25)ಕೊಲೆಯಾದವರು ಎಂದು ಗುರುತಿಸಲಾಗಿದೆ. ಈಕೆ ಹೊಳಲ್ಕೆರೆಯ ಖಾಸಗಿ ಶಾಲೆಯ

ಮೊಳಕಾಲ್ಮೂರಿನಲ್ಲಿ ರಸ್ತೆ ಅಪಘಾತಕ್ಕೆ ತಂದೆ, ಮಕ್ಕಳಿಬ್ಬರು ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಮಜೀದ್ ಬಳಿ ಚಳ್ಳಕೆರೆ ಮತ್ತು ಬಳ್ಳಾರಿ ನಡುವಿನ ರಾಷ್ಟ್ರೀಯ ಹೆದ್ದಾರಿ-150 ಎನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು

ಗನ್ ಹಿಡ್ಕೊಂಡು ರೀಲ್ಸ್‌ ಮಾಡಿ ಜೈಲು ಸೇರಿದ್ದಾತನಿಂದ ಕಂತೆ ಕಂತೆ ನೋಟು ಹಿಡಿದು ರೀಲ್ಸ್

ಕಂತೆ ಕಂತೆ ನೋಟು ಹಿಡ್ಕೊಂಡು  ಅದನ್ನು ಎಸೆಯುತ್ತ  ರೀಲ್ಸ್ ಮಾಡಿ ಇನ್ಸ್ ಸ್ಟಾ ಗ್ರಾಮ್ ನಲ್ಲಿ ಸ್ಟೋರಿ ಅಪ್ಲೋಡ್ ಮಾಡಿ ಬಿಲ್ಡಪ್ ಕೊಡುತ್ತಿದ್ದ ಶೋಕಿವಾಲನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಫಾಲೋ ಮಾಡಿದವ್ರಿಗೆ, ಟೆಲಿಗ್ರಾಮ್ ಪೇಜ್ ಜಾಯಿನ್‌ ಆದರವರಿಗೆ ದುಡ್ಡು

ಚಿತ್ರದುರ್ಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಸಾವು

ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ.

ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿಯಾಗಿ ಐವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಅಸು ನೀಗಿದ್ದಾರೆ.  ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಿಬಾರ ಗ್ರಾಮದ ಹೋಟೆಲ್‌ವೊಂದರ ಬಳಿ  ಬೆಂಗಳೂರು ಮೂಲದ ಲಾರಿ ಹಾಗೂ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ.  ಗಾಯಗೊಂಡ ಓರ್ವನ

ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್​ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಪ್ರಾಣ

ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು: ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಭವಿಷ್ಯ

ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಮಹಾಶಿವರಾತ್ರಿ ದಿನ ನಡೆದ ಚನ್ನಗಿರಿ ತಾಲೂಕಿನ ಕೆಂಗಾಪುರ