Thursday, September 24, 2026
Menu

ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಹವಾಲು ಸ್ವೀಕರಿಸದೆ ನಡೆದ ಡಿಸಿ: ತಡೆದ ರೋಗಿಗಳ ಸಂಬಂಧಿಕರು

ಚಿತ್ರದುರ್ಗ ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ರೋಗಿಗಳ ಸಂಬಂಧಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆ ಪರಿಶೀಲನೆಗೆ ಆಗಮಿಸಿದ್ದ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿ ಎಸ್. ರಮ್ಯ ರೋಗಿಗಳ ಅಹವಾಲುಗಳನ್ನು ಕೇಳದೆ ಕಾರಿನ ಕಡೆಗೆ ಹೊರಟ ಸಂದರ್ಭದಲ್ಲಿ ರೋಗಿಗಳ ಸಂಬಂಧಿಕರು ಜಿಲ್ಲಾಧಿಕಾರಿ ಕಾರಿಗೆ ಅಡ್ಡ ಮಲಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮಂಗಳವಾರ ಜಿಲ್ಲಾಸ್ಪತೆಗೆ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿ ಎಸ್.ರಮ್ಯ ಅವರು ಭೇಟಿ ನೀಡಿದ

ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್‌ ಹಿರಿಯೂರಿನಲ್ಲಿ ಉರುಳಿ ಇಬ್ಬರ ಸಾವು

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಹಿರಿಯೂರಿನ ಐಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ  ಉರುಳಿ, ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಒಬ್ಬ ಪ್ರಯಾಣಿಕನ

ಸ್ನೇಹಿತನ ಪತ್ನಿಯ ಅತ್ಯಾಚಾರ, ಕೊಲೆಗೈದು ಪಾಳು ಬಾವಿಗೆ ಶವ ಎಸೆದ ಆರೋಪಿಗಳ ಬಂಧನ

ಚಳ್ಳಕೆರೆ ನಾಯಕನಹಟ್ಟಿ ಹೋಬಳಿಯ ಎನ್. ಮಹದೇವಪುರ ಗ್ರಾಮದ ಹೊರವಲಯದ ಪಾಳುಬಿದ್ದ ಬಾವಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದ ನವವಧು ಸುಮಲತಾ ಅವರ ಸಾವಿನ ಪ್ರಕರಣವನ್ನು  ಪೊಲೀಸರು 48 ಗಂಟೆಗಳೊಳಗೆ ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಮಲತಾ ಅವರ ಪತಿ ಗಜೇಂದ್ರನ ಸ್ನೇಹಿತ ಬೋರಯ್ಯ ಎಂಬಾತ ಅತ್ಯಾಚಾರವೆಸಗಿ

ಕಾರಿಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಮತ್ತೊಂದು

ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆ‌ರ್‌ ಅಶೋಕ 

ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ

ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸಲು 244 ಕೋಟಿ ರೂ. ಯೋಜನೆ: ಸಿಎಂ ಡಿಕೆ ಶಿವಕುಮಾರ್‌

ಹಿರಿಯೂರಿನ  14 ಕೆರೆಗಳಿಗೆ ನೀರು ತುಂಬಿಸಬೇಕು ಎನ್ನುವುದು  ಮಾಜಿ ಸಚಿವ ದಿವಂಗತ ಡಿ. ಸುಧಾಕರ ಅವರ  ಕನಸಾಗಿತ್ತು. ಈ ಯೋಜನೆ ಮಾಡಲು ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು  ಸಚಿವ ಸಂಪುಟದಲ್ಲಿ 244 ಕೋಟಿ ರೂ.

ರಾಜ್ಯದಲ್ಲಿ ಬರ, ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಪರಮೇಶ್ವರ್‌

ಬರದಿಂದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಇದೆ. ರಾಷ್ತ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು. ಚಿತ್ರದುರ್ಗ  ನಗರದ ಹೊರ ವಲಯದ ಮುರುಘಾ ಮಠದ ಸಭಾಂಗಣದಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದರು.

ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ

ಕೃಷಿ, ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ ನಾಯಕ ಹೆಚ್‌. ಹನುಮಂತಪ್ಪ: ಸಿಎಂ 

ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಚಿತ್ರದುರ್ಗದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ

ಚಿತ್ರದುರ್ಗದ ಮಾಜಿ ಸಂಸದ ಎಚ್. ಹನುಮಂತಪ್ಪ ನಿಧನ

ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ಪರಿಶಿಷ್ಟ ಸಮುದಾಯದ ನಾಯಕ ಎಚ್. ಹನುಮಂತಪ್ಪ ಭಾನುವಾರ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ  ಕಾರಣ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಆರೋಗ್ಯ ಬಿಗಡಾಯಿಸಿದ್ದು,