ಚಿತ್ರದುರ್ಗ
ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು: ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಭವಿಷ್ಯ
ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಮಹಾಶಿವರಾತ್ರಿ ದಿನ ನಡೆದ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದ ರಾಮಲಿಂಗೇಶ್ವರ ಮುಳ್ಳು ಗದ್ದುಗೆ ಐತಿಹಾಸಿಕ ಜಾತ್ರೆಯಲ್ಲಿ ಗದ್ದುಗೆ ಏರಿ ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಕಾರ್ಣಿಕ ನುಡಿದಿದ್ದಾರೆ. ಮಹಾಶಿವರಾತ್ರಿ ಮಾರನೇ ದಿನ ನಡೆಯುವ ಜಾತ್ರೆಯಲ್ಲಿ ಸ್ವಾಮೀಜಿ ಮುಳ್ಳಿನ
ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ
ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು
ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ
ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ. ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಸಮಿತಿಯ ನೂತನ
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ
ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ
ಟ್ಯೂಷನ್ ತಪ್ಪಿಸಲು ಕಿಡ್ನ್ಯಾಪ್ ಕಥೆ ಕಟ್ಟಿದ ಮಕ್ಕಳು
ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್