ದಾವಣಗೆರೆ
ನೀರಿಲ್ಲ ಹಾಗೂ ತಾಪಮಾನ ಏರಿಕೆ: ಅಡಿಕೆ ರೈತರ ಬಾಳಿನಲ್ಲಿ ಕತ್ತಲು, ತೋಟ ಉಳಿಸಿಕೊಳ್ಳುವುದೇ ದೊಡ್ಡ ಸವಾಲು!
ಉದಯಕಾಲ ನ್ಯೂಸ್,ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಅನ್ನದಾತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಈ ಬಾರಿ ಪ್ರಕೃತಿ ವಿಕೋಪ ಹಾಗೂ ಮಾರುಕಟ್ಟೆ ಕುಸಿತ ಎರಡೂ ಗಾಯದ ಮೇಲೆ ಬರೆ ಎಳೆದಂತಾಗಿದೆ. ತೀವ್ರ ತಾಪಮಾನ ಏರಿಕೆ, ಮಳೆಯಿಲ್ಲದೆ ಬತ್ತಿದ ಅಂತರ್ಜಲ ಮತ್ತು ಅಡಿಕೆ ಬೆಲೆ ಗಣನೀಯ ಕುಸಿದಿರುವುದರಿಂದ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಅಡಿಕೆ
ಎರಡು ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಯುವಕನ ಭೀಕರ ಹತ್ಯೆ!
ಉದಯಕಾಲ ನ್ಯೂಸ್, ದಾವಣಗೆರೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡು ಹೊರಬಂದಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಹೊನ್ನಾಳಿ ಪಟ್ಟಣದ
ಆನ್ಲೈನ್ ಗೇಮ್ ವ್ಯಸನ; 4 ಲಕ್ಷ ಹಣ ಕಳೆದುಕೊಂಡ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಉದಯಕಾಲ ನ್ಯೂಸ್, ದಾವಣಗೆರೆ: ಆನ್ಲೈನ್ ಗೇಮ್ ಸೆಳೆತ ಹಾಗೂ ಹಣಕ್ಕಾಗಿ ಸ್ನೇಹಿತರ ಹಿಂಸೆ ಮತ್ತು ಬೆದರಿಕೆಗೆ ಹೆದರಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿ ಗ್ರಾಮದಲ್ಲಿ ನಡೆದಿದೆ.ಪಾಂಡೊಮಟ್ಟಿ ಗ್ರಾಮದ ನಿವಾಸಿ
ದಾವಣಗೆರೆಯಲ್ಲಿ ಮಗುವಿಗೆ ಜನ್ಮ ನೀಡಿ ತಾಯಿ ಸಾವು
ದಾವಣಗೆರೆಯ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಮೃತಪಟ್ಟಿರುವ ಘಟನೆ ನಡೆದಿದೆ. ಮಲ್ಲಿಗೆಹಳ್ಳಿ ಗ್ರಾಮದ ಗುಣವತಿ (36) ಮೃತಪಟ್ಟ ತಾಯಿ. ಗುಣವತಿ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ತೊಂದರೆ
ಮೂರು ಮಕ್ಕಳ ತಾಯಿಯ ಹತ್ಯೆಗೈದ ಪ್ರಿಯಕರ
ದಾವಣಗೆರೆಯ ಶೇಖರಪ್ಪ ನಗರದಲ್ಲಿ ವ್ಯಕ್ತಿಯೊಬ್ಬ ಮೂರು ಮಕ್ಕಳ ತಾಯಿ ಆಗಿರುವ ಪ್ರಿಯತಮೆಯನ್ನು ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ನಾಗರತ್ನ (45) ಕೊಲೆಯಾದ ಮಹಿಳೆ. ನಾಗರಾಜ್ (36) ಕೊಲೆ ಮಾಡಿದಾತ. ಆರೋಪಿಯು ಮಹಿಳೆಯೊಂದಿಗೆ ಹಲವು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಆಕೆಯನ್ನು
ದಾವಣಗೆರೆಯಲ್ಲಿ ಕುಡಿದ ಮತ್ತಲ್ಲಿ ಪ್ರಿಯಕರನ ಕೊಲೆಗೈದ ಮಹಿಳೆ
ಮಂಜಪ್ಪ (40) ಕೊಲೆಯಾದ ವ್ಯಕ್ತಿ, ಶಬೀನಾ (38) ಕೊಲೆ ಮಾಡಿರುವ ಆರೋಪಿ ಮಹಿಳೆ. ಮದ್ಯದ ಅಮಲಿನಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ. ಕುಡಿದಿದ್ದ ಮತ್ತಿನಲ್ಲಿ ಮಹಿಳೆಯೊಬ್ಬರು ಪ್ರಿಯಕರನನ್ನು ಸೀರೆಯಲ್ಲಿ ಕತ್ತು ಬಿಗಿದು ಹತ್ಯೆ ಮಾಡಿರುವ ಘಟನೆ ದಾವಣಗೆರೆ ನಗರದ
ದಾವಣಗೆರೆ ಹಾಸ್ಟೆಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪಿಯು ವಿದ್ಯಾರ್ಥಿನಿ
ದಾವಣಗೆರೆ ಕಾಲೇಜೊಂದರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಹದಿನೇಳು ವರ್ಷದ ರಂಜಿತಾ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ರಂಜಿತಾ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯು ಓದುತ್ತಿದ್ದಳು. ಸೆ.2ರ ರಾತ್ರಿ ಹಾಸ್ಟೆಲ್ನ
ಷೇರು ಮಾರುಕಟ್ಟೆಯಲ್ಲಿ ನಷ್ಟ: ದಾವಣಗೆರೆ ಕುಟುಂಬದ ನಾಲ್ವರು ನಾಪತ್ತೆ
ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್ಗಳು ಸ್ವಿಚ್ಡ್ ಆಫ್ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ದಾವಣಗೆರೆಯಲ್ಲಿ ಗಂಡನ ಕೊಲೆಗೈದ ಪತ್ನಿ, ಪ್ರಿಯಕರ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಮಹಿಳೆಯೊಬ್ಬಳು ಪ್ರಿಯಕನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿರುವ ಘಟನೆ ದಾವಣಗೆರೆಯ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ
ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಪತಿಯ ಸಾವು
ವೃದ್ಧ ದಂಪತಿಯಲ್ಲಿ ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಪತಿಯೂ ಅಸು ನೀಗಿರುವ ಘಟನೆ ದಾವಣಗೆರೆಯ ಹದಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದಜ್ಜಿ ಹಾಗೂ ಪತಿ ಮಲ್ಲಜ್ಜ (75) ಮೃತಪಟ್ಟ ದಂಪತಿ. ಸಿದ್ದಜ್ಜಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಚಿಕಿತ್ಸೆ


