ದಾವಣಗೆರೆ
ಡಿಜಿಟಲ್ ಅರೆಸ್ಟ್: ದಾವಣಗೆರೆಯ ನಿವೃತ್ತ ಪ್ರಾಂಶುಪಾಲರಿಗೆ 15 ಲಕ್ಷ ರೂ. ವಂಚನೆ
ದಾವಣಗೆರೆ ನಗರದ ಎಸ್.ಎಸ್ ಲೇಔಟ್‌ನ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡುವ ಮೂಲಕ ಸೈಬರ್ ವಂಚಕರು 15.12 ಲಕ್ಷ ರೂಪಾಯಿಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾರ್ಚ್ 25ರಂದು 79 ವರ್ಷದ ನಿವೃತ್ತ ಪ್ರಾಂಶುಪಾಲರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ. ತಾನು ‘ಮುಂಬೈ ಕಸ್ಟಮ್ಸ್ ಅಧಿಕಾರಿ’ ಎಂದು ಪರಿಚಯಿಸಿಕೊಂಡ. “ನಿಮ್ಮ ಹೆಸರಿನ ಐಡಿ ಕಾರ್ಡ್ ಬಳಸಿ ಮುಂಬೈನ ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆಯಲಾಗಿದೆ. ಈ ಖಾತೆಯ ಮೂಲಕ ಭಾರಿ ಪ್ರಮಾಣದ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ
ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡಿರುವ ನಡುವೆಯೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಸಭೆಯಲ್ಲಿ ನಿರ್ಧರಿಸಿದ್ದಾರೆ. ಸಭೆಯಲ್ಲಿ 15 ಟ್ರಸ್ಟಿಗಳಲ್ಲಿ 13 ಮಂದಿ ಭಾಗವಹಿಸಿ ನಿರ್ಣಯ ಈ ಕೈಗೊಂಡಿದ್ದಾರೆ. ಮಠದ ಟ್ರಸ್ಟಿಗಳು ನಿರ್ಣಯ ಕೈಗೊಂಡು ಸ್ವಾಮೀಜಿಗಳನ್ನು
ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಕೆ ಶಿವಕುಮಾರ್
“ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ
ದೇವೇಗೌಡರು, ಕುಮಾರಸ್ವಾಮಿ, ಚಲವಾದಿ ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ
ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ
“ಹಿಂದುಳಿದ ವರ್ಗಗಳ ನಾಯಕನೆಂದು ಹೇಳುತ್ತ ತಿರುಗುವ ಸಿದ್ದರಾಮಯ್ಯರಿಂದ ನಿಗಮಗಳ ಅನುದಾನಗಳಿಗೆ ಕತ್ತರಿ”
ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಅನುದಾನ ಕಡಿತ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಚುನಾವಣೆಯ ಸಮಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತ ಮುಖಂಡರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ
ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ: ಆರ್ ಅಶೋಕ
ಕೇಂದ್ರ ಸರ್ಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಕದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನರಾಮಯ್ಯ ಆಗಿದ್ದಾರೆ. ಕೇಂದ್ರದ ಯೋಜನೆಯನ್ನು ತನ್ನದೇ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ
ಸಾರಿಗೆ ಇಲಾಖೆ ಸುಭದ್ರ, ಬಸ್ ದರ ಹೆಚ್ಚಳವಿಲ್ಲ: ರಾಮಲಿಂಗಾರೆಡ್ಡಿ
ಸಾರಿಗೆ ಇಲಾಖೆಯಲ್ಲಿ ಡಿಸೇಲ್ ಕೊರತೆ ಇಲ್ಲ. ನಾವು ಬಸ್ ದರ ಹೆಚ್ಚಳ ಮಾಡಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಬಸ್ ಕೂಡಾ ಖರೀದಿ ಮಾಡಿಲ್ಲ. ನಾವು ಅಧಿಕಾರಕ್ಕೆ ಬಂದ
ಮೋದಿ ಸರ್ಕಾರ ಸಾಲ ಮಾಡಿಲ್ಲವೇ: ಡಿಕೆ ಶಿವಕುಮಾರ್
ನಾವು ಸಾಲ ಮಾಡಿದ್ದೀವಿ ಅಂದುಕೊಳ್ಳೋಣ. ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಪಡೆದಿಲ್ಲವೇ? ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಈಗ ನಾವು ಜನರಿಗೆ ಹಣ ಕೊಟ್ಟಿರುವುದಕ್ಕೆ ಅವರ ಮೇಲೆ ಹೊರೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಕೂಡ ನಮ್ಮ ರೀತಿ
ಬಿಜೆಪಿ, ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಇಲ್ಲವೇ: ಡಿಕೆ ಶಿವಕುಮಾರ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಿವಶಂಕರಪ್ಪ ಅವರು ಹಾಗೂ ಅವರ ಮಗ ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ಇದು ಎಲ್ಲಾ ಪಕ್ಷಗಳಲ್ಲಿ ಇದೆ. ಯಡಿಯೂರಪ್ಪ, ಅವರ ಇಬ್ಬರು ಮಕ್ಕಳು ರಾಜಕೀಯದಲ್ಲಿ ಇಲ್ಲವೇ, ಜನತಾ ದಳದಲ್ಲಿ ಒಂದೇ ಕುಟುಂಬದ ಐದಾರು ಜನ ಇಲ್ಲವೇ
ಅಭಿವೃದ್ಧಿ ಮಾಡದೆ ರಾಜ್ಯವನ್ನು ಲೂಟಿಗೈದ ಬಿಜೆಪಿಯ ಸತ್ಯವನ್ನು ಜನ ಅರಿತಿದ್ದಾರೆ: ಸಿಎಂ ಸಿದ್ದರಾಮಯ್ಯ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ




