ಹಾಸನ
“ಆವರಣ” ಬರೆಯುವ ಸಿದ್ಧತೆಗೆ ಮುಸ್ಲಿಮರ ಮನೆಯಲ್ಲಿ ವಾರ ವಾಸವಿದ್ದ ಎಸ್.ಎಲ್ ಭೈರಪ್ಪ ನೆನಪು, ಭಾವತಂತು ತುಂಡಾದಂತೆ ಭಾಸ: ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ಅವರ ಫೇಸ್ ಬುಕ್ ವಾಲ್ ನಿಂದ ಎಸ್ ಎಲ್ ಭೈರಪ್ಪನವರು ಆವರಣ ಬರೆಯುವುದಕ್ಕೆ ಮುಂಚಿತವಾಗಿ ಎಸ್ ಎಲ್ ಭೈರಪ್ಪನವರು ಹಾಸನದಲ್ಲಿ ಒಂದು ಸಾಹಿತ್ಯಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದರು. ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋದೆ, ಆಗ ಅಲ್ಲಿದ್ದ ಕೆಲವರು ಭೈರಪ್ಪನವರು ನನ್ನ ಬಗ್ಗೆ ಒಂದೆರಡು ಸಾರಿ ವಿಚಾರಿಸಿದರು ಎಂದು ಸಂದೇಶ ವನ್ನು ಕೊಟ್ಟರು. ಕಾರ್ಯಕ್ರಮ ಮುಗಿದ ನಂತರ ನಾನು ಅವರನ್ನು ಸಂಪರ್ಕಿಸಿದೆ. ಆಗ ಅವರು
ಕನ್ನಡದ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಇನ್ನಿಲ್ಲ
ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ ( 94) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಭಾರತ ಸರ್ಕಾರವು 2023ನೇ
ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರಿತ ಕುಟುಂಬಗಳಿಗೆ 15 ಲಕ್ಷ ಪರಿಹಾರ: ಸಚಿವ ಸಂತೋಷ್ ಲಾಡ್
ಶ್ರಮಿಕ ವರ್ಗಕ್ಕಾಗಿ ಸೆಸ್‌ನಲ್ಲಿ ಹಣವನ್ನು ಮೀಸಲಿಟ್ಟು, ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ಸಮುದಾಯದಲ್ಲಿ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತ ಕುಟುಂಬಕ್ಕೆ ಇಲಾಖೆಯ ಮೂಲಕ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು
ಹಾಸನದಲ್ಲಿ ಎಡಗಾಲು ಬದಲು ಬಲಗಾಲಿಗೆ ಆಪರೇಷನ್: ಹಾಸಿಗೆ ಹಿಡಿದ ಮಹಿಳೆ
ಎಡಗಾಲಿನ ರಾಡ್ ತೆಗೆಸಲೆಂದು ಶಸ್ತ್ರಕ್ರಿಯೆಗಾಗಿ ಹಾಸನ ಹಿಮ್ಸ್ ಗೆ ದಾಖಲಾಗಿದ್ದ ಮಹಿಳೆಯ ಬಲಗಾಲನ್ನು ವೈದ್ಯರು ಆಪರೇಷನ್ ಮಾಡಿ ಆಕೆ ಓಡಾಡಲು ಆಗದೆ ಹಾಸಿಗೆ ಹಿಡಿಯುವಂತೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಜ್ಯೋತಿ ಎಂಬವರು ಎಡಗಾಲಿನಲ್ಲಿದ್ದ ರಾಡ್ ತೆಗೆಸಲು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ
ಹಾಸನದಲ್ಲಿ ಚಿನ್ನದ ಸರಕ್ಕಾಗಿ ಮಾವನ ಮಗಳ ಕೊಲೆ: ಕೊಲೆಗಾರ ಆತ್ಮಹತ್ಯೆ
ಹಾಸನದ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ಚಿನ್ನದ ಮಾಂಗಲ್ಯ ಸರಕ್ಕಾಗಿ ಮಾವನ ಮಗಳನ್ನು ಕೊಂದು ಹೃದಯಾಘಾತ ಎಂದಬು ಬಿಂಬಿಸಿದ್ದ ಆರೋಪಿಯು ಸತ್ಯ ಬಯಲಾಗುತ್ತಿದ್ದಂತೆಯೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಕುಂತಲಾ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಕೊಲೆ ಆರೋಪಿ. ಈ ಕೊಲೆ
ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ
ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್.ಅಶೋಕ ಆಗ್ರಹ
ಹಾಸನ ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ
ಹಾಸನದಲ್ಲಿ ಪತ್ನಿಯನ್ನು ತವರಿಗೆ ಕರೆದೊಯ್ದ ಅತ್ತೆಯ ಕೊಲೆ ಮಾಡಿದ ಅಳಿಯ
ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಪತ್ನಿಯನ್ನು ತವರುಮನೆಗೆ ಕರೆದುಕೊಂಡು ಹೋದ ಕಾರಣಕ್ಕೆ ಸಿಟ್ಟಿಗೆದ್ದ ಅಳಿಯನೊಬ್ಬ ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಫೈರೋಜಾ (58) ಕೊಲೆಯಾದ ಅತ್ತೆ. ರಸೂಲ್ ಕೊಲೆಗಾರ ಅಳಿಯ. ರಾಮನಾಥಪುರ ನಿವಾಸಿ ಫೈರೋಜಾ ತನ್ನ ಮಗಳು ಶೆಮಿನಾ ಬಾನು ಎಂಬಾಕೆಯನ್ನು ರಸೂಲ್‌ಗೆ ಮದುವೆ
ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು
ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15
ಬೈಕ್‌ಗೆ ಲಾರಿ ಡಿಕ್ಕಿ: ಪೊಲೀಸ್ ಕಾನ್ಸ್‌ಟೇಬಲ್ ಸಾವು
ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್‌ಟೇಬಲ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕಾಶ್ (38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್. ಅವರು 1ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ಹಾಸನ




