ಹಾಸನ
ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿಯ ಈ ಎರಡನೇ ಮದುವೆ ಸಂದರ್ಭ ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಲಾಗಿತ್ತು.
ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು
ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ
ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ
ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ
ಹಾಸನಾಂಬೆ ದರ್ಶನ ಪಡೆದು ವಾಪಸಾಗುತ್ತಿದ್ದ ಮೂವರು ಅಪಘಾತಕ್ಕೆ ಬಲಿ
ಹಾಸನಾಂಬೆಯ ದರ್ಶನ ಪಡೆದುಕೊಂಡು ವಾಪಸಾಗುತ್ತಿದ್ದ ಎರಡು ಬೈಕ್‌ಗಳಿಗೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಅಸು ನೀಗಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ: ನಾಳೆಯಿಂದ ಮೂರು ದಿನಗಳ ಕಾರ್ಯಕ್ರಮ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 21,
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 18,
ಆರು ದಿನಗಳಲ್ಲಿ 11.30 ಲಕ್ಷ ಭಕ್ತರಿಂದ ಹಾಸನಾಂಬ ದರ್ಶನ
ಹಾಸನದಲ್ಲಿ 2.46 ಲಕ್ಷ ಜನ ಬುಧವಾರ ಹಾಸನಾಂಬ ದರ್ಶನ ಪಡೆದಿದ್ದಾರೆ. ಶುಕ್ರವಾರದಿಂದ ಇಲ್ಲಿಯವರೆಗೆ ಒಟ್ಟು 11.30 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಭಾರಿ ಜನಸಂದಣಿ ಉಂಟಾಗಿದೆ. ಜನರ ಸಾಲು ಧರ್ಮ ದರ್ಶನ ಮತ್ತು ₹300 ಎರಡೂ ಮಾರ್ಗಗಳು
ಶ್ರಮಿಕ ಭಕ್ತರಿಗೆ ಹಾಸನಾಂಬೆಯ ಸುಗಮ ದರ್ಶನ ವ್ಯವಸ್ಥೆ: ಸಚಿವ ಕೃಷ್ಣಬೈರೇಗೌಡರ ಪ್ರಯತ್ನಕ್ಕೆ ಸಿಎಂ ಮೆಚ್ಚುಗೆ
ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಹಾಸನಾಂಬದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ
ಹಾಸನಾಂಬ ತಾಯಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಶಾಂತಿ, ನೆಮ್ಮದಿ: ಡಿಕೆ ಶಿವಕುಮಾರ್
ರಾಜ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಆಡಳಿತ ವ್ಯವಸ್ಥೆ ನಡೆಯುತ್ತಿದೆ. ಇದಕ್ಕೆ ಜನರ ಹಾಗೂ ತಾಯಿ ಹಾಸನಾಂಬೆಯ ಆಶೀರ್ವಾದ ಕಾರಣ. ತಾಯಿಯ ಆಶೀರ್ವಾದದಿಂದ ಎಲ್ಲರ ಆಶಯಗಳು ಈಡೇರಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕುಟುಂಬ
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 15,




