Menu

ಹಾಸನದ ಮನೆಯಲ್ಲಿ ಸ್ಫೋಟದಿಂದ ಗಾಯಗೊಂಡಿದ್ದ ದಂಪತಿ ಸಾವು

ಹಾಸನದ ಹಳೇಆಲೂರು ಪಟ್ಟಣದ ಮನೆಯೊಂದರಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದರ್ಶನ್ (32), ಕಾವ್ಯ (27) ಮೃತಪಟ್ಟ ದಂಪತಿ. ಘಟನೆಯಲ್ಲಿ ಗಾಯಗೊಂಡಿದ್ದ ದಂಪತಿಯನ್ನು ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಬಳಿಕ ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸು ನIಗಿದ್ದಾರೆ. ದಂಪತಿಯ 14 ತಿಂಗಳ ಮಗುವಿಗೆ ಈಗ ಯಾರೂ

ಹಾಸನದಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ ಗಾಯ

ಹಾಸನದ ಆಲೂರು ತಾಲೂಕಿನ ಹಳೇಆಲೂರು ಗ್ರಾಮದ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಸ್ಫೋಟದಿಂದ ಗಾಯಗೊಂಡ ದಂಪತಿ. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ

“ಆವರಣ” ಬರೆಯುವ ಸಿದ್ಧತೆಗೆ ಮುಸ್ಲಿಮರ ಮನೆಯಲ್ಲಿ ವಾರ ವಾಸವಿದ್ದ ಎಸ್‌.ಎಲ್‌ ಭೈರಪ್ಪ ನೆನಪು, ಭಾವತಂತು ತುಂಡಾದಂತೆ ಭಾಸ: ಬಾನು ಮುಷ್ತಾಕ್‌

ಬೂಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ಅವರ ಫೇಸ್ ಬುಕ್ ವಾಲ್ ನಿಂದ ಎಸ್ ಎಲ್ ಭೈರಪ್ಪನವರು ಆವರಣ ಬರೆಯುವುದಕ್ಕೆ ಮುಂಚಿತವಾಗಿ ಎಸ್ ಎಲ್ ಭೈರಪ್ಪನವರು ಹಾಸನದಲ್ಲಿ ಒಂದು ಸಾಹಿತ್ಯಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದರು. ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋದೆ, ಆಗ

ಕನ್ನಡದ ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ( 94) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಭಾರತ ಸರ್ಕಾರವು 2023ನೇ

ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರಿತ ಕುಟುಂಬಗಳಿಗೆ 15 ಲಕ್ಷ ಪರಿಹಾರ: ಸಚಿವ ಸಂತೋಷ್‌ ಲಾಡ್‌

ಶ್ರಮಿಕ ವರ್ಗಕ್ಕಾಗಿ ಸೆಸ್‌ನಲ್ಲಿ ಹಣವನ್ನು ಮೀಸಲಿಟ್ಟು, ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ಸಮುದಾಯದಲ್ಲಿ  ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತ  ಕುಟುಂಬಕ್ಕೆ ಇಲಾಖೆಯ ಮೂಲಕ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು

ಹಾಸನದಲ್ಲಿ ಎಡಗಾಲು ಬದಲು ಬಲಗಾಲಿಗೆ ಆಪರೇಷನ್‌: ಹಾಸಿಗೆ ಹಿಡಿದ ಮಹಿಳೆ

ಎಡಗಾಲಿನ ರಾಡ್‌ ತೆಗೆಸಲೆಂದು ಶಸ್ತ್ರಕ್ರಿಯೆಗಾಗಿ ಹಾಸನ ಹಿಮ್ಸ್‌ ಗೆ ದಾಖಲಾಗಿದ್ದ ಮಹಿಳೆಯ ಬಲಗಾಲನ್ನು ವೈದ್ಯರು ಆಪರೇಷನ್‌ ಮಾಡಿ ಆಕೆ ಓಡಾಡಲು ಆಗದೆ ಹಾಸಿಗೆ ಹಿಡಿಯುವಂತೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಜ್ಯೋತಿ ಎಂಬವರು ಎಡಗಾಲಿನಲ್ಲಿದ್ದ ರಾಡ್‌ ತೆಗೆಸಲು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ

ಹಾಸನದಲ್ಲಿ ಚಿನ್ನದ ಸರಕ್ಕಾಗಿ ಮಾವನ ಮಗಳ ಕೊಲೆ: ಕೊಲೆಗಾರ ಆತ್ಮಹತ್ಯೆ

ಹಾಸನದ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ಚಿನ್ನದ ಮಾಂಗಲ್ಯ ಸರಕ್ಕಾಗಿ ಮಾವನ ಮಗಳನ್ನು ಕೊಂದು ಹೃದಯಾಘಾತ ಎಂದಬು ಬಿಂಬಿಸಿದ್ದ ಆರೋಪಿಯು ಸತ್ಯ ಬಯಲಾಗುತ್ತಿದ್ದಂತೆಯೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಕುಂತಲಾ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಕೊಲೆ ಆರೋಪಿ. ಈ ಕೊಲೆ

ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ

ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್‌.ಅಶೋಕ ಆಗ್ರಹ

ಹಾಸನ  ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ

ಹಾಸನದಲ್ಲಿ ಪತ್ನಿಯನ್ನು ತವರಿಗೆ ಕರೆದೊಯ್ದ ಅತ್ತೆಯ ಕೊಲೆ ಮಾಡಿದ ಅಳಿಯ

ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಪತ್ನಿಯನ್ನು ತವರುಮನೆಗೆ ಕರೆದುಕೊಂಡು ಹೋದ ಕಾರಣಕ್ಕೆ ಸಿಟ್ಟಿಗೆದ್ದ ಅಳಿಯನೊಬ್ಬ ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಫೈರೋಜಾ (58) ಕೊಲೆಯಾದ ಅತ್ತೆ. ರಸೂಲ್‌ ಕೊಲೆಗಾರ ಅಳಿಯ. ರಾಮನಾಥಪುರ ನಿವಾಸಿ ಫೈರೋಜಾ ತನ್ನ ಮಗಳು ಶೆಮಿನಾ ಬಾನು ಎಂಬಾಕೆಯನ್ನು ರಸೂಲ್‌ಗೆ ಮದುವೆ