ಹಾಸನ
ಹಾಸನದಲ್ಲಿ ವ್ಯಕ್ತಿಯ ಸಾಯಿಸಿ ಶವ ಮುಚ್ಚಿಟ್ಟ ಕಾಡಾನೆ
ಹಾಸನದ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ಕಾಡಾನೆಯೊಂದು ವೃದ್ಧರೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಲ್ಲದೆ ಶವದ ಮೇಲೆ ಕಾಫಿ ಗಿಡಗಳನ್ನು ಮುಚ್ಚಿಟ್ಟು ಹೋಗಿರುವುದು ಪತ್ತೆಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆನೆ ದಾಳಿ ನಡೆಸಿ, ಕಾಲಿನಿಂದ ತುಳಿದು ಮರಕ್ಕೆ ಅಪ್ಪಳಿಸಿದೆ. ಇದರಿಂದ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಬಳಿಕ ಆನೆ ಶವಕ್ಕೆ ಕಾಫಿ
ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ
ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ
ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ
ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು
ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!
ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ




