Thursday, September 18, 2025
Menu

ಜ.5 ರಿಂದ ಹುಕ್ಕೇರಿಮಠ: ‘ನಮ್ಮೂರ ಜಾತ್ರೆ’ : ಹುಕ್ಕೇರಿಮಠದ ಸದಾಶಿವ ಶ್ರೀ

ಹಾವೇರಿ: ಲಿಂ. ಶಿವಬಸವ ಸ್ವಾಮೀಜಿ 79ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2025ರ ಜನವರಿ 5ರಿಂದ 9ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ಶಿವಲಿಂಗೇಶ್ವರ ಮಹಿಳಾ ವಿಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಾತ್ರೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಜ.5ರ ಭಾನುವಾರ ಬೆಳಿಗ್ಗೆ 8.30ಕ್ಕೆ ಷಟಸ್ಥಲ ಧ್ವಜಾರೋಹಣ,