ಹುಬ್ಬಳ್ಳಿ-ಧಾರವಾಡ
ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ, ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು
ಧಾರವಾಡ: ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವವರು ಕುರಿಗಳಿಗೆ ಹುಲ್ಲು ತರಲು ಹೋದಾಗ ಜಮೀನಿನಲ್ಲಿ ಬೆಳೆದಿದ್ದ ಕಡ್ಲಿ ಗಿಡವನ್ನು ಕಿತ್ತುಕೊಂಡ ಪರಿಣಾಮ ಪ್ರವೀಣ ಉಳವಪ್ಪ ಪೊಮೋಜಿ, ಬಸು ರಾಜಪ್ಪ ಪೋಮೋಜಿ, ನಿಂಗಪ್ಪ ರಾಜಪ್ಪ ಪೊಮೋಜಿ ಎಂಬ ಮೂವರು
ಸತತ ಪ್ರಯತ್ನ ಯಶಸ್ಸಿನ ಗುಟ್ಟು: ಡಾ.ಡಿ.ವೀರೇಂದ್ರ ಹೆಗ್ಗಡೆ
ಧಾರವಾಡ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಗಮನಹರಿಸಬೇಕು ಮತ್ತು ಸಮಾಜದ ಸೌಕರ್ಯಕ್ಕಾಗಿ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮೌಲ್ಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು. 2024-25 ನೇ ಬ್ಯಾಚ್ನ ಯುಜಿ ಮತ್ತು ಪಿಜಿ ಕಾರ್ಯಕ್ರಮಗಳಿಗೆ ಹೊಸದಾಗಿ ಪ್ರವೇಶ ಪಡೆದ
ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ
ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ
ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!
ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ