Menu

ಸಂಪುಟ ಬದಲಾವಣೆ: ಹೈಕಮಾಂಡ್ ಉತ್ತರ ನೀಡಬೇಕಿದೆ ಎಂದ ಶಾಸಕ ಕೋನರಡ್ಡಿ

ಮೇ 15 ರ ನಂತರ ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ಹೈಕಮಾಂಡ್ ಹೇಳಬೇಕಿದೆ. ಕೇರಳ ಮತ್ತು ತಮಿಳುನಾಡಿನ ಸ್ಥಿತಿಗತಿ ನೋಡಿ ಹೈಕಮಾಂಡ್ ಸಿಎಂ ಅವರನ್ನು ಕರೆಯಬೇಕು. ಕರೆದು ಅವರ ಜೊತೆ ಹೈಕಮಾಂಡ್ ಮಾತಾಡಬೇಕು ಎಂದು ನವಲಗುಂದ ಶಾಸಕ ಎಚ್.ಕೋನರೆಡ್ಡಿ ಹೇಳಿದರು ಸಿಎಂ  ಸಿದ್ದರಾಮಯ್ಯ ಅವರನ್ನು ಕರೆದು ಹೈಕಾಂಡ್‌  ಮಾತಾಡಿದರೆ ಎಲ್ಲವೂ ಬಗೆಹರಿಯುತ್ತದೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದೇ ಫೈನಲ್ ಎಂದು ಅವರು  ಹೇಳಿದರು. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮೇ

ಯೋಗೇಶ್ ಗೌಡ ಕೊಲೆ ಕೇಸ್‌: ಜೀವಾವಧಿ ಶಿಕ್ಷೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇಬ್ಬರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ

ಹುಬ್ಬಳ್ಳಿಯಲ್ಲಿ ಮೊಬೈಲ್ ಕೊಡದ್ದಕ್ಕೆ ನೊಂದ ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ ನಗರದ ಉದಯನಗರದಲ್ಲಿ ಮೊಬೈಲ್‌ ಕೊಡಲಿಲ್ಲವೆಂಬ ಕಾರಣಕ್ಕೆ ಬಾಲಕನೊಬ್ಬ ತಾಯಿಯ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಪ್ರೀ ಫೈರ್ ಗೇಮ್‌ನ ಚಟದಲ್ಲಿದ್ದ. ಇದನ್ನು ನೋಡಿದ ಪೋಷಕರು ಬುದ್ಧಿ ಹೇಳಿದ್ದರು. ಅದೇ ರೀತಿ ಗುರುವಾರ ರಾತ್ರಿ ಬಾಲಕನ ತಾಯಿ ಮಗನಿಗೆ

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನದಿಂದ ವಜಾ

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ 19ನೇ ಆರೋಪಿ ಚನ್ನಕೇಶವ

ಯೋಗೇಶ್‌ ಗೌಡ ಕೊಲೆ ಕೇಸ್‌: ಏಪ್ರಿಲ್‌ 15ಕ್ಕೆ ತೀರ್ಪು ಪ್ರಕಟ

ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 15ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ

ಎರಡು ವರ್ಷದ ಹಿಂದೆ ಮುಸ್ಲಿಂ ವಿವಾಹಿತನೊಂದಿಗೆ ಮಗಳು ನಾಪತ್ತೆ: ಪೊಲೀಸ್‌ ಆಯುಕ್ತರಿಗೆ ತಾಯಿ ದೂರು

ಧಾರವಾಡದ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಮನೆ ಖರೀದಿಗೆ ನೀಡಿದ್ದ 10 ಲಕ್ಷ ರೂ.ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಪೊಲೀಸ್‌ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಪೊಲೀಸ್ ಆಯುಕ್ತರಿಗೆ

ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್

“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ

ಹಾವೇರಿಯಲ್ಲಿ ಟ್ರ್ಯಾಕ್ಟರ್‌ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು

ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್‌

ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ

ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ: ಸಚಿವ ಸಂತೋಷ್ ಲಾಡ್

ಯಾವ ಒಬ್ಬ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ. ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ನಾನು ಮಾತನಾಡುವೆ. ಒಂದು ವೇಳೆ ಅನ್ಯಾಯವಾದರೆ ನಿಮ್ಮನ್ನು ಕರೆದುಕೊಂಡು ನೇರವಾಗಿ ಸಿಎಂ ಅವರ ಬಳಿಗೆ ಹೋಗುತ್ತೇನೆ ಮತ್ತು ನಿಮ್ಮ ಜೊತೆಗೆ ನ್ಯಾಯ ಕೊಡಿಸಲು ಹೋರಾಡುತ್ತೇನೆ.  ಆದ್ದರಿಂದ ನಿರಾತಂಕವಾಗಿರಿ ಎಂದು