ಹುಬ್ಬಳ್ಳಿ-ಧಾರವಾಡ
ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ
ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ ತಮ್ಮ ಗ್ರಾಮದ ಮಕ್ಕಳ ಶಿಕ್ಷಣ ಕಲಿಕೆಗೆ ಪ್ರೋತ್ಸಾಹ ನೀಡಿದ್ದರು. ಇಬ್ಬರು ಪುತ್ರರನ್ನು ಹೊಂದಿದ್ದ ಇವರಿಗೆ ಈಗ ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು
ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!
ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ



