ಹುಬ್ಬಳ್ಳಿ-ಧಾರವಾಡ
ಅನ್ಯ ಜಾತಿ ಯುವತಿಯ ಮದುವೆಯಾದ ಮಗ: ತಾಯಿಯನ್ನು ಥಳಿಸಿದ ಪೊಲೀಸ್
ಮಗ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಧಾರವಾಡದ ಕುಂದಗೋಳ ಠಾಣೆಯ ಪೊಲೀಸರು ಮನ ಬಂದಂತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಧಾರವಾಡದ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ ಹೋಗಿ ಮದುವೆ ಆಗಿದ್ದಾನೆ. ತಿಂಗಳ ಹಿಂದೆ ಇವರಿಬ್ಬರ ವಿವಾಹ ನಡೆದಿದೆ. ಈ ಮದುವೆಗೆ ಒಪ್ಪಿಗೆ ಇಲ್ಲದ ಕಾರಣ ಯುವತಿ ಪೋಷಕರು ಕುಂದಗೋಳ ಠಾಣೆಗೆ ದೂರು ನೀಡಿದ್ದರು. ಈ
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ
ಹುಬ್ಬಳ್ಳಿ-ಧಾರವಾಡ ಇಆರ್‌ಟಿ ಸೇವೆ: ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ
ಹುಬ್ಬಳ್ಳಿ-ಧಾರವಾಡ ನಡುವೆ ವಿದ್ಯುತ್ ಕ್ಷಿಪ್ರ ಸಾರಿಗೆ (ERT): ಸಿಎಂ ಜೊತೆ ಸಚಿವ ಲಾಡ್ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ
ಅಣ್ಣ ಚೆನ್ನಾಗಿ ಓದು ಎಂದಿದ್ದೇ ತಪ್ಪಾಯ್ತಾ?: ಗದಗದಲ್ಲಿ ಕರೆಗೆ ಹಾರಿದ ತಂಗಿ
ಗದಗದಲ್ಲಿ ಅಣ್ಣೊಬ್ಬ ತಂಗಿಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿದ್ದೇ ತಪ್ಪಾಗಿ ಹೋಯ್ತಾ ಎಂಬಂತೆ ತಂಗಿ ಕೆರೆಗೆ ಹಾರಿ ಆತ್ಮಹತ್ಯ ಮಾಡಿಕೊಂಡಿದ್ದಾಳೆ. ಗದಗದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಕೋಟೆಯ ಶಿರೂರಿನ ಚಂದ್ರಿಕಾ ನಡುವಿನಮನಿ ಗದಗ
ಎಸ್ಟಿಗಳಿಗೆ ಹಕ್ಕು ಪತ್ರ ವಿತರಣೆಗೆ ತೊಡಕು: ಸಚಿವ ಸಂತೋಷ್ ಲಾಡ್ ಚರ್ಚೆ
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅಳ್ನಾವರ ಹಾಗೂ ಕಲಘಟಗಿ ಕಂದಾಯ ಉಪ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದವರಿಗೆ ಹಕ್ಕು ಪತ್ರಗಳ ವಿತರಣೆಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಬೆಂಗಳೂರು ವಿಕಾಸಸೌಧದಲ್ಲಿ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಜಗದೀಶ ಶೆಟ್ಟರ್
ಬಿಜೆಪಿ ರಾಜ್ಯ ರೈತ ಮೋರ್ಚಾದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 27, 28 ರಂದು ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ
ಸಿದ್ದರಾಮಯ್ಯರಿಗೆ ಕಪಟ ಬುದ್ಧಿ ಇಲ್ಲ, ಶಿವಕುಮಾರ್‌ಗೆ ಸಿಎಂ ಸ್ಥಾನ ಖಚಿತ: ಹುಲಿಗೆಮ್ಮದೇವಿ ಆರಾಧಕಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ತಮ್ಮನಂತೆ ನೋಡಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಹತ್ತಿರ ಕಪಟ ಬುದ್ಧಿ ಇಲ್ಲ. ಹೀಗಾಗಿ ಅವರು ಖುಷಿಯಿಂದಲೇ ಶಿವಕುಮಾರ್‌ಗೆ ಸ್ಥಾನ ಬಿಟ್ಟುಕೊಡುತ್ತಾರೆ, ಶಿವಕುಮಾರ್ ಸಿಎಂ ಆಗುವುದು ಖಚಿತ ಎಂದು ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಭವಿಷ್ಯ ಹೇಳಿದ್ದಾರೆ.
ಹೈದ್ರಾಬಾದ್‌ನಲ್ಲಿ ವಂಚಿಸಿ ತಲೆಮರೆಸಿಕೊಂಡಿದ್ದ ದಂಪತಿ ಧಾರವಾಡದಲ್ಲಿ ಅರೆಸ್ಟ್
ಹೈದ್ರಾಬಾದ್‌ನಲ್ಲಿ ವಂಚನೆ ಪ್ರಕರಣದಲ್ಲಿ ಪೊಲೀಸ್ ಠಾಣೆಯೊಂದರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ 23 ಕೋಟಿ ರೂಪಾಯಿ ವಂಚನೆ ಮಾಡಿ ಪೊಲೀಸ್ ಕಸ್ಟಡಿಯಿಂದಲೇ ತಪ್ಪಿಸಿಕೊಂಡು ಬಂದಿದ್ದ ವಂಚಕ ದಂಪತಿಯನ್ನು ಬಂಧಿಸಿದ ಧಾರವಾಡ ಪೊಲೀಸರು ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ. ವಂಚಕರು




