Wednesday, February 11, 2026
Menu

ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್‌ ಮುರಿದು ಒಬ್ಬನ ಸಾವು

ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್  ಗಂಭೀರ ಗಾಯಗೊಂಡಿದ್ದು, ಅವರನ್ನು ಹಾನಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಷಗಿರಿ ಗ್ರಾಮದಲ್ಲಿ ನಡೆಯುತ್ತಿದ್ದ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ಘಟನೆ ಜರುಗಿದೆ. ಕಳಸ ಹಿಡಿದು ಕ್ರೇನ್

ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

ಧಾರವಾಡ : ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ  ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಅವರು ಇಂದು ಬೆಳಿಗ್ಗೆ 11:40 ರಿಂದ ಸಂಜೆ

ವಿಧಾನ ಸಭೆ ಸಚಿವಾಲಯದಲ್ಲಿ ಪುಸ್ತಕ ಮೇಳ: ಲಾಂಛನದ ವಿನ್ಯಾಸ ಆಹ್ವಾನ

ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ಫೆಬ್ರುವರಿ 28, 2025 ರಿಂದ ಮಾರ್ಚ 03, 2025ರ ವರೆಗೆ ನಾಲ್ಕು ದಿನಗಳ ಕಾಲ ಪುಸ್ತಕ ಮೇಳವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ

ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ.  ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್   ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ

ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳದಲ್ಲಿ ಸಂಶೋಧನೆ, ಸಿಎಸ್.ಆರ್ ನಿಧಿ ಬಳಕೆ ಆಗಲಿ; ಜಗದೀಪ ಧನಕರ್

ಧಾರವಾಡ : ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ  ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು. ಅವರು

ಪತ್ನಿಯ ಕಿರುಕುಳಕ್ಕೆ ಬೇಸತ್ತು ಗಂಡ ಆತ್ಮಹತ್ಯೆ

ಧಾರವಾಡದ ಬೇಲೂರು ಗ್ರಾಮದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವರಾಜ್ ಎತ್ತಿನಗುಡ್ಡ (35) ಆತ್ಮಹತ್ಯೆ ಮಾಡಿಕೊಂಡವರು. ಶಿವರಾಜ್ ಎತ್ತಿನಗುಡ್ಡ ಕಳೆದ ನವೆಂಬರ್ ನಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ  ಮಾಡಿಕೊಂಡಿದ್ದರು. ಪೊಲೀಸರು ಅಸಹಜ ಸಾವು ಎಂದು ಪ್ರಕರಣ

ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ

ಗುತ್ತಿಗೆದಾರರ ಹಣ ಕಾಂಗ್ರೆಸ್‌ ಡೈವರ್ಟ್: ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಆಕ್ರೋಶ

ಧಾರವಾಡ:  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ಶೇ . 40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಡೆದುಕೊಳ್ಳಲು ಪರದಾಡುತ್ತಿದ್ದಾರೆ . ಈ ಕುರಿತು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ

ಕಾರು ಚಲಾಯಿಸಿ ಅಪಘಾತಕ್ಕೆ ಬಲಿಯಾದ ಹೈಸ್ಕೂಲ್‌ ವಿದ್ಯಾರ್ಥಿಗಳು

ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16),