ಕಲಬುರಗಿ
ಅಕ್ರಮ ಸಂಬಂಧ ಬಯಲು: ಚಿಕ್ಕಮ್ಮ-ಮಗ ಆತ್ಮಹತ್ಯೆ
ಚಿಕ್ಕಮ್ಮ ಮತ್ತು ಮಗ ಹೊಂದಿದ್ದ ಅಕ್ರಮ ಸಂಬಂಧ ಬಯಲಾಗುತ್ತಲೇ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಸಂಕನೂರು ಬೆಟ್ಟದಲ್ಲಿ ಮಹಿಳೆ ಮತ್ತು ಆಕೆಯ ಅಕ್ಕನ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇವರಿಬ್ಬರು ಪರಸ್ಪರ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಬೆಟ್ಟ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಇಬ್ಬರೂ ಒಂದೇ ಮರಕ್ಕೆ ಒಂದೇ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾರೆ. ಯಾದಗಿರಿ
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ವಿವಾಹಿತೆ ಮತ್ತು ಯುವಕ
ಕಲಬುರಗಿಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರ ವಲಯದಲ್ಲಿ ಮಹಿಳೆ ಮತ್ತು ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ, ಇವರಿಬ್ಬರು ಪ್ರೇಮಿಗಳೆಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೆಪಿಎಸ್ಸಿ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಪ್ರಿಯಾಂಕ್ ಖರ್ಗೆ
ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುಗಿ ನಗರದ ಐವಾನ್-ಎ-ಶಾಹಿ
ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ತಾಯಿ ಮಗು ಬಲಿ
ಕಲಬುರಗಿ ಜಿಲ್ಲೆಯ ಚಿತ್ತಾಪುರ ವಾಡಿ ಪಟ್ಟಣದ ಹೊರ ವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿದ್ದಾರೆ. ಆಟೋಗೆ ಲಾರಿ ಡಿಕ್ಕಿಯಾಗಿ ಈ ದುರಂತ ನಡೆದಿದ್ದು, ಶರಣಮ್ಮ (30) ಮತ್ತು ಆಕೆಯ ಮೂರು ತಿಂಗಳ ಮಗು
ಬಿಡದಿ ಬಗ್ಗೆ ಬಿಜೆಪಿಗೆ ಗೊಂದಲ, ಬಳ್ಳಾರಿ ಪಾದಯಾತ್ರೆ ಬಗ್ಗೆ ಜೆಡಿಎಸ್ಗೆ ಗೊಂದಲ: ಪ್ರಿಯಾಂಕ್ ಖರ್ಗೆ
ಕ್ಯಾಬಿನೆಟ್ ನಲ್ಲಿ ಯಾರು ಇರಬೇಕು, ಯಾರು ಇರಬಾರದು ಅನ್ನೋದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಈಶ್ವರಪ್ಪ ಪ್ರಾಮಾಣಿಕರಿದ್ರೆ ಅವರಿಗೆ ಕಳೆದ ಬಾರಿ ಯಾಕೆ ಟಿಕೆಟ್ ನೀಡಲಿಲ್ಲ, ಬಿ. ನಾಗೇಂದ್ರ ಮತ್ತು ಈಶ್ವರಪ್ಪ ಪ್ರಕರಣಕ್ಕೆ ವ್ಯತ್ಯಾಸವಿದೆ. ರಾಜೀನಾಮೆ ಕೊಟ್ಟ ಬಳಿಕವೂ ಬಿಜೆಪಿಯವರು ಪಾದಯಾತ್ರೆ ಮಾಡ್ತಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆ ಮತ್ತೆ ಕಾಂಗ್ರೆಸ್ಗೆ
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಪಾಲಿಕೆ 21ನೇ ವಾರ್ಡ್ ನ ಸದಸ್ಯ ಅಜ್ಜಲ್ ಅಹಮದ್ ಗೋಳಾ
ಚಿಂಚೋಳಿಯಲ್ಲಿ ಪತ್ನಿ ಜೊತೆ ಜಗಳವಾಡಿ ಮಗನ ನದಿಗೆಸೆದು ಕೊಲೆಗೈದ ತಂದೆ
ಹೆಂಡತಿಯ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿ, ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ ಆರೋಪಿಯು ಇದೇ
ನೇಪಾಳ ಪ್ರವಾಹ: ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಪ್ರಧಾನಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರವಲ್ಲದೆ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ. ನೂರಾರು ಕೊಚ್ಚಿಕೊಂಡು ಹೋಗಿದ್ದಾರೆ, ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತ್ತೆತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಎಷ್ಟು ಜನ
ಬಿಜೆಪಿ ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು: ನಟ ಪ್ರಕಾಶ್ ರೈ
ನೀವು ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು ಎಂದು ನಟ ಪ್ರಕಾಶ ರೈ ಹೇಳಿದರು. ಕಲಬುರಗಿ ನಗರದ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆದ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕಾಶ ರಾಜ್ರನ್ನ
ಪತ್ನಿ ಮೇಲೆ ಅನುಮಾನ: ಮನೆಯೊಳಗೆ ಜಿಲೆಟಿನ್ ಸ್ಫೋಟಿಸಿದ ವ್ಯಕ್ತಿ, ಮಗಳು ಸಾವು
ಪತ್ನಿಯ ಮೇಲೆ ಅನುಮಾನವುಂಟಾಗಿದ್ದಕ್ಕೆ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟಿಸಿದ ವ್ಯಕ್ತಿ ಮತ್ತು ಆತನ ಮಗಳು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದ ಈ ದುರಂತದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಮಾಡಿದ ವ್ಯಕ್ತಿಯ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಶಿವಲಾಲ್




