ಕಲಬುರಗಿ
ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು ಇಲ್ಲಿ ದಾಸ್ತಾನು ಮಾಡಲಾಗಿದ್ದು, ಎಲ್ಲವೂ ಭಸ್ಮವಾಗಿ ಹೋಗಿದೆ. ಕಿಡಿಗೇಡಿಗಳು ಸಿಗರೇಟು, ಬೀಡಿ ಸೇದಿದ ಬಳಿಕ ಕೊಣೆಯೊಳಗೆ ಎಸೆದು ಹೋಗಿದ್ದಾರೆಂಬ ಅನುಮಾನ ವ್ಯಕ್ತವಾಗಿದೆ. ಅಗ್ನಿಶಾಮಕ ದಳವು ಬೆಂಕಿ ನಂದಿಸುವ
ಜಾತಕದೋಷವೆಂದು ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿ ಅರೆಸ್ಟ್
ಜಾತಕದಲ್ಲಿ ದೊಡ್ಡ ದೋಷವಿದೆ, ಪೂಜೆ ಮಾಡಿ ಸರಿ ಮಾಡುವುದಾಗಿ ಹೇಳಿ ನಂಬಿಸಿ ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿಯನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ಪೊಲೀಸ್ ಕ್ವಾಟ್ರಸ್‌ನಲ್ಲಿದ್ದ ಮಹಿಳಾ ಕಾನ್‌ಸ್ಟೇಬಲ್ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ ಜ್ಯೋತಿಷಿ
ಯಾದಗಿರಿಯಲ್ಲಿ ಸಾಲ ಮರಳಿಸು ಅಂದ ಅಳಿಯನ ಕೊಲೆಗೈದ ಮಾವ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್.ಕೆ) ಗ್ರಾಮದಲ್ಲಿ ಕೊಟ್ಟ ಸಾಲ ಮರಳಿ ಕೊಡುವಂತೆ ಕೇಳಿದ ಅಳಿಯನನ್ನು ಆತನ ಸೋದರ ಮಾವ ಕೊಲೆ ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಣ ಚಿಗರಿಹಾಳ (25) ಹತ್ಯೆಗೀಡಾದ ಯುವಬಕ. ಆತನ ಸೋದರ ಮಾವ ಮಾನಪ್ಪ ಎಂಬಾತ ಕೊಲೆ
ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್ ಖರ್ಗೆ
ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ
ದ್ವೇಷ ಹರಡುವ ವೀಡಿಯೊ ಪೋಸ್ಟ್: ಯಾದಗಿರಿಯ ಯುವಕನ ಬಂಧನ
ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್
ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ
ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ
ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ
ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್
ಕಲಬುರಗಿಯಲ್ಲಿ ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶ ಸುಧಾರಣೆಗೆ ನೀಲನಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ
ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬು ದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ
ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ
ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ




