ಕಾರವಾರ
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ
ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮ ಗೌಡ (88) ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಅವರು ಜನಪ್ರಿಯರಾಗಿದ್ದರು. 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಮಾಡಿಕೊಂಡಿದ್ದ ಅವರು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು ಹೆಸರು ಪಡೆದಿದ್ದರು. 2017ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯ ಗೌರವ ಲಭಿಸಿತ್ತು. ಸುಕ್ರಿ ಬೊಮ್ಮು ಗೌಡ ಹಾಲಕ್ಕಿ ಹಾಡುಗಳಿಗೆ ಸೀಮಿತರಾಗದೆ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯ
ಸಾಲ ಕೊಡದ ಸಿಟ್ಟಿಗೆ ಸಹಾಯಕನಿಂದಲೇ ಮೀಟರ್ ಬಡ್ಡಿ ದಂಧೆಕೋರನ ಕಿಡ್ನ್ಯಾಪ್
ಸಾಲ ಕೊಡಲಿಲ್ಲ ಎಂಬ ಕೋಪಕ್ಕೆ ಸಾಲ ಕೊಡುವ ಮೀಟರ್ ಬಡ್ಡಿ ದಂಧೆಕೋರನನ್ನೇ ಅಪಹರಿಸಿದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಡ್ಡಿ ದಂಧೆಕೋರ ಮುಂಡಗೋಡ ನಿವಾಸಿ ಜಮೀರ್ ದರ್ಗಾವಲೆಯ ಬಳಿ ಬಡ್ಡಿ ವಸೂಲಿ ಕೆಲಸ ಮಾಡುತ್ತಿದ್ದ ಖ್ವಾಜಾ ಅಪಹರಣಕಾರ. ಖ್ವಾಜಾಗೆ ಸಾಲ
ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವು
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ. ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ
ನಿಯಂತ್ರಣ ತಪ್ಪಿದ ಲಾರಿಗೆ ಇಬ್ಬರು ಬಲಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಸಾಮಾನುಗಳನ್ನು ತುಂಬಿಕೊಂಡು ಸಾಗರದಿಂದ ಹೊನ್ನಾವರ