Thursday, September 17, 2026
Menu

ಹೊನ್ನಾವರದಲ್ಲಿ ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ವ್ಯಕ್ತಿ ಅರೆಸ್ಟ್‌

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಂಡು ಹೃದಯಾಘಾತ ಎಂದು ಕಥೆ ಕಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ಅನಾಥವಾಗಿದೆ. ಮಖಿ ಗ್ರಾಮದ ೨೭ ವರ್ಷದ ಮಂಗಳಾ ಕೊಲೆಯಾದ ಮಹಿಳೆ, ಪತಿ ಮಂಜುನಾಥ ನಾಯ್ಕ ಕೊಲೆ ಮಾಡಿದ ಆರೋಪಿ. ದದಂಪತಿ ಮಧ್ಯೆ ಸಣ್ಣ-ಪುಟ್ಟ ವಿಚಾರಗಳಿಗೆ ಜಗಳ ನಡೆಯುತ್ತಿತ್ತು. ಗಣಪತಿ ನಾಯ್ಕ ಕುಡಿತದ ಚಟ ಹೊಂದಿದ್ದು, ಕೈಗೆ ಬರುತ್ತಿದ್ದ

ಮಗನಿಗೆ ಅಪಘಾತ: ಪರಸ್ಪರ ದೂಷಿಸಿಕೊಂಡು ಕಾರವಾರದಲ್ಲಿ ದಂಪತಿ ಆತ್ಮಹತ್ಯೆ

ರಸ್ತೆ ಅಪಘಾತದಿಂದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಈ ವಿಚಾರದಲ್ಲಿ ಪರಸ್ಪರ ದೂಷಿಸಿಕೊಂಡ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ಹೊರವಲಯದ ಶಿರವಾಡದಲ್ಲಿ ನಡೆದಿದೆ. ವಿಜಯ ವಡ್ಡರ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ವೆಂಕಟೇಶ್ ವಡ್ಡರ್ (38) ಆಳೇವಾಡ–ಕೋಡಿಬಾಗ್

ಯಲ್ಲಾಪುರದಲ್ಲಿ ಲಾರಿ-ಕ್ರೂಸರ್‌ ಡಿಕ್ಕಿ: ಆರು ಮಂದಿ ಸಾವು

ಲಾರಿ ಮತ್ತು ಕ್ರೂಸರ್‌ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ

ಕಾಲೇಜು ಫೀಸ್‌ ಹಣವನ್ನು ಸಾಲ ನೀಡಿದ ವಿದ್ಯಾರ್ಥಿನಿ ವಾಪಸ್‌ ಸಿಗದೆ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ

ಕಪ್ಪೆಚಿಪ್ಪು ಹೆಕ್ಕುತ್ತಿದ್ದಾಗ ಸಮುದ್ರ ಪಾಲಾದವರ ಸಂಖ್ಯೆ 11ಕ್ಕೆ ಏರಿಕೆ

ಭಟ್ಕಳ ಬಳಿ ಅಳ್ವೆಕೋಡಿ ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಸೋಮವಾರ ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು

ಶಿರಸಿಯ ಸಹಕಾರಿ ಬ್ಯಾಂಕ್‌ನಿಂದ ರೈತರ ಹೆಸರಲ್ಲಿ ಕೋಟ್ಯಂತರ ರೂ. ಸಾಲ ಪಡೆದು ವಂಚನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪದ ಸಹಕಾರಿ ಬ್ಯಾಂಕ್‌ನಲ್ಲಿ ರೈತರ ಹೆಸರಲ್ಲಿ ಸಾಲ ಪಡೆದು ಕೋಟ್ಯಂತರ ರೂಪಾಯಿ ದುರುಪಯೋಗ ಹಗರಣ ಬೆಳಕಿಗೆ ಬಂದಿದೆ. ದಾಸನಕೊಪ್ಪದ ಕಾಳಂಗಿ ಸಹಕಾರಿ ಬ್ಯಾಂಕ್‌ನಲ್ಲಿ ಈ ಗೋಲ್‌ಮಾಲ್ ನಡೆದಿದ್ದು, ವಂಚನೆಗೆ ಒಳಗಾದ ರೈತರು ಮತ್ತು ಷೇರುದಾರರು ಬ್ಯಾಂಕ್‌ಗೆ

ಮುಂಡಗೋಡದಲ್ಲಿ ಉದ್ಯಮಿ ಹತ್ಯೆ: ಸುಪಾರಿ ಗ್ಯಾಂಗ್‌ನ ಐವರ ಬಂಧನ

ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್‌ನಲ್ಲಿ ನಡೆದಿದ್ದ ಜಮೀರ ಅಹ್ಮದ ದರ್ಗಾವಾಲೆ (38) ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಘಟನೆ ನಡೆದ 24 ಗಂಟೆಯೊಳಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ದಿನದ ಹಿಂದೆ ಜಮೀರಅಹ್ಮದ

ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ: ಕಾರವಾರದಲ್ಲಿ ಇಬ್ಬರ ಸಾವು

ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟವರು.

ಮದುವೆ ಸಿದ್ಧತೆ, ಬ್ಯಾಂಕ್‌ ಲಾಕರ್‌ನಿಂದ ಒಡವೆ ಮನೆಯಲ್ಲಿ ತಂದಿಟ್ಟ ಶಿರಸಿಯ ವೈದ್ಯನ ಕೊಲೆ

ಮದುವೆ ಸಿದ್ಧತೆಯಲ್ಲಿದ್ದ ಶಿರಸಿಯ ನ್ಯೂ KHB ಕಾಲೋನಿಯ ನಿವಾಸಿಯಾಗಿದ್ದ ವೈದ್ಯರೊಬ್ಬರು ಬ್ಯಾಂಕ್‌ ಲಾಕರ್‌ನಿಂದ ಒಡವೆಗಳನ್ನು ಮನೆಗೆ ತಂದಿಟ್ಟಿದ್ದು, ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾರೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿ, ಇವರ ಪತ್ನಿ ಎಂಟು ತಿಂಗಳ ಹಿಂದೆ ಮೃತಪಟ್ಟಿದ್ದು, 45

10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್

ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ. ಇದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ