Menu

ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವು

ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ. ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​ ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಈ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಮೃತಪಟ್ಟವರು ಹಾವೇರಿಯ

ನಿಯಂತ್ರಣ ತಪ್ಪಿದ ಲಾರಿಗೆ ಇಬ್ಬರು ಬಲಿ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಸಾಮಾನುಗಳನ್ನು ತುಂಬಿಕೊಂಡು ಸಾಗರದಿಂದ ಹೊನ್ನಾವರ