Thursday, October 15, 2026
Menu

ಮುಳಬಾಗಿಲಿನಲ್ಲಿ ಮನೆ ಕುಸಿದು ಬಾಲಕಿ ಸಾವು

ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಗಾಯಗೊಂಡವರು. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗ್ಯಾಸ್‌ ಸಿಲಿಂಡರ್‌ ಸ್ಫೋಟಕ್ಕೆ ಅಣ್ಣ ತಂಗಿ ಬಲಿ ವಾರಾಣಸಿಯ

“ಶ್ರೇಷ್ಠತೆಯ ವ್ಯಸನಕ್ಕೆ ಅನುಭಾವದ ಮದ್ದು ಅರೆದವರು ಕೈವಾರ ತಾತಯ್ಯ”

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ,  ಅಧ್ಯಾತ್ಮ  ಅಂದರೆ ಚರ್ಮಶುದ್ಧಿ ಅಲ್ಲ,  ಅಂತರಂಗದ ಶುದ್ದಿ ಎಂದು ಬದುಕಿ‌ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕೈವಾರ ತಾತಯ್ಯ ಅವರ 300ನೇ

ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ

ಅಗಲಕೋಟೆಯಲ್ಲಿ ದಾನದ ಜಮೀನು ಗುಳುಂ ಮಾಡಿದ ಕಂಪೆನಿಗಳು: ಕ್ರಮ್ಕಕೆ  ಸಂಸದ ಸುಧಾಕರ್‌ ಆಗ್ರಹ

ಮಾಲೂರು ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗಾಗಿ ದಾನ ಮಾಡಿದ್ದ 50 ಎಕರೆ ಜಮೀನನ್ನು ಎರಡು ಕಂಪನಿಗಳು ಲೂಟಿ ಮಾಡಿದ್ದು, ಇದರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ದುರಾಡಳಿತ

ನಮ್ಮದು ಶ್ರೇಷ್ಠ ಸಂವಿಧಾನ ಆಗಿದ್ದರೂ ಪಾಲಿಸದಿದ್ದರೆ ನಿರರ್ಥಕ: ಸಚಿವ ಬೈರತಿ ಸುರೇಶ್

ಕೋಲಾರ: ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಸರಿಸುವವರು ಸರಿಯಿಲ್ಲದಿದ್ದರೆ, ಅದು ನಿರರ್ಥಕವಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ಕೋಲಾರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 77

ಮಾಲೂರಿನಲ್ಲಿ ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ಮಾಟ-ಮಂತ್ರ ಪೂಜಾರಿಯ ಹತ್ಯೆ

ಮಾಲೂರಿನಲ್ಲಿ ಕಾಳಿ ದೇವಿಯ ಆರಾಧಿಸುತ್ತ ಜನರ ದೆವ್ವ, ಗಾಳಿ ಬಿಡಿಸುವ ಕೆಲಸ, ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ ಸೋಮವಾರ ಪುಷ್ಯ ಅಮಾವಾಸ್ಯೆಯ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದ್ದು, ಆಂಜಿ ಅಲಿಯಾಸ್​

ರಾಸಾಯನಿಕ ಬೆರಸಿ ನಕಲಿ ಹಾಲು ತಯಾರಿ: ಐವರ ಬಂಧನ

ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು ಎಂದು ಗುರುತಿಸಲಾಗಿದೆ. ಈ ಗ್ಯಾಂಗ್‌ ಕೆಜಿಎಫ್ ತಾಲೂಕಿನ

21 ಎಕರೆ ಸರ್ಕಾರಿ ಭೂಮಿ ಕಬಳಿಕೆ ಆರೋಪ : ಕೃಷ್ಣಭೈರೇಗೌಡರ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಕೋಲಾರದ ನರಸಪುರ ಹೋಬಳಿಯ ಗರುಡನಪಾಳ್ಯದಲ್ಲಿ 21 ಎಕರೆ ಸರ್ಕಾರಿ ಖರಾಬು ಭೂಮಿ ಕಬಳಿಕೆ ಮಾಡಿದ್ದಾರೆಂದು ಆರೋಪಿಸಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ‌ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ದೂರು ನೀಡಿ

ಕಾಂಗ್ರೆಸ್‌ನವರು ಅಧಿಕಾರದ ಕುರ್ಚಿಗಾಗಿ ಜನರ ನೆಮ್ಮದಿ ಹಾಳು ಮಾಡಿದ್ದಾರೆ: ವಿ ಸೋಮಣ್ಣ 

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಏನಾದರೂ ಆಗಲಿ, ಯಕ್ಕುಟ್ಟು ಹೋಗಲಿ. ಅಧಿಕಾರದ ಕುರ್ಚಿಗಾಗಿ ಕಿತ್ತಾಡಿಕೊಂಡು ಜನರ ನೆಮ್ಮದಿ ಹಾಳು ಮಾಡುತ್ತಿದ್ದು, ಸಣ್ಣ ಗುಂಡಿಗಳನ್ನು ಮುಚ್ಚಲು ಅವರಿಗೆ ಯೋಗ್ಯತೆಯಿಲ್ಲವೆಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಕೋಲಾರ ನಗರದ

ಯತೀಂದ್ರ ಸಿಎಂ ಬದಲಾವಣೆ ಹೇಳಿಕೆ ಕೊಡಬಾರದಿತ್ತು: ಶಾಸಕ ನಂಜೇಗೌಡ

ಯತೀಂದ್ರ ಸಿದ್ದರಾಮಯ್ಯ ಆರಾಮವಾಗಿ ಇರಬೇಕು ಅಷ್ಟೇ,  ಅಧಿಕಾರ ಹಂಚಿಕೆ ವಿಚಾರವಾಗಿ ಇಂತಹ ಹೇಳಿಕೆ ಕೊಡಬಾರದಿತ್ತು. ಸಿದ್ದರಾಮಯ್ಯ ರಾಜ್ಯದ ನಾಯಕ, ಅವಕಾಶ ಸಿಕ್ಕಿದರೆ ರಾಷ್ಟ್ರೀಯ ನಾಯಕರೂ ಆಗಬಹುದು ಎಂದು ಶಾಸಕ ಕೆವೈ ನಂಜೇಗೌಡ ಹೇಳಿದರು ಕೋಲಾರದ   ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಮಾತನಾಡಿದ