ಕೋಲಾರ
ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ
ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಕೂಡ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ ಓಂ ಶಕ್ತಿ ಭಕ್ತರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆಗೆ, ರತ್ನಗಿರಿ ಮೆಡಿಕಲ್
ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು
ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಮುರುಡೇಶ್ವರ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ. ಬುಧವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ




