Saturday, October 17, 2026
Menu

ಶ್ರೀನಿವಾಸಪುರದಲ್ಲಿ ರಮೇಶಕುಮಾರ್ ಅವರಿಂದ ಅರಣ್ಯ ಭೂಮಿ ಒತ್ತುವರಿ: ಜಂಟಿ ಸರ್ವೆ

ಎರಡು ದಶಕಗಳಿಂದ ವಿವಾದದ ಕೇಂದ್ರವಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಇಂದು) ಜಂಟಿ ಸರ್ವೆ ನಡೆಯಲಿದೆ. ಕಳೆದ ಎರಡು ತಿಂಗಳಲ್ಲಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಲಾಗಿತ್ತು. ಇಂದು ಜಂಟಿ ಸರ್ವೆ ಕಾರ್ಯಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೋಲಾರ ಜಿಲ್ಲಾಡಳಿತ ಮಾಡಿಕೊಂಡಿದೆ. ಕಳೆದೆರಡು ದಶಕಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಕೇಳಿ ಬರುತ್ತಿರುವ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ

ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ

ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಮತ್ತು ಟ್ಯಾಂಕರ್‌ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್‌ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ

ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ

ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು

ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮುರುಡೇಶ್ವರ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ. ಬುಧವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ