Thursday, September 24, 2026
Menu

ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ

ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಮುಂದಾಗಿ ಡ್ರೋನ್ ಕಣ್ಗಾವಲು ಅಳವಡಿಸಲು ಕ್ರಮ ಕೈಗೊಂಡಿದೆ. ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟ್‌ನಲ್ಲಿ ಇತ್ತೀಚೆಗೆ

ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ

ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ

ತನ್ನದೇ ಗನ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ

ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ