Menu

ಡೆಂಟಾ ವಾಟರ್ ಸಿಎಸ್‌ಆರ್ ಫಂಡ್‌ನಿಂದ ನಿರ್ಮಿತ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಕೃಷ್ಣರಾಜಪೇಟೆ: ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು. ಈ ವೇಳೆ ಕಾಲೇಜಿನ ಕೊಠಡಿ ನಿರ್ಮಾಣಕ್ಕೆ ಸಿ.ಎಸ್.ಆರ್ ಅನುದಾದಡಿ ಒಂದೂವರೆ ಕೋಟಿ ರೂಪಾಯಿ ವಿಶೇಷ ಅನುದಾನ ಒದಗಿಸಿದ ಡೆಂಟಾ

ಕೆಆರ್‌ಎಸ್‌ ಜಲಾಶಯ ಭರ್ತಿಗೆ ನಾಲ್ಕು ಅಡಿ ಬಾಕಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಜೂನ್ ತಿಂಗಳಲ್ಲೇ ಡ್ಯಾಂ ಭರ್ತಿಯಾಗುವಂತೆ ಕಾಣಿಸುತ್ತಿದೆ. 45 ವರ್ಷಗಳ ಬಳಿಕ ಜೂನ್‌ನಲ್ಲಿ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗುತ್ತಿರುವುದಕ್ಕೆ ರೈತರು ಸಂತಸಗೊಂಡಿದ್ದಾರೆ. ಇಂದಿನ ಗರಿಷ್ಟ

ಇನ್ನು 6 ಅಡಿ ತುಂಬಿದರೆ ಕೆಆರ್‌ಎಸ್‌ ಡ್ಯಾಂ ಭರ್ತಿ

ಕೆಆರ್‌ಎಸ್ ಡ್ಯಾಂನಲ್ಲಿ ಈ ಬಾರಿ ಜೂನ್‌ನಲ್ಲೇ 118.60 ಅಡಿ ನೀರು ಭರ್ತಿಯಾಗಿ ದಾಖಲೆ ಬರೆದಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯಾಗುವಂತೆ ಕಾಣಿಸುತ್ತಿದೆ, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್‌ನಲ್ಲಿ

ಮದ್ದೂರು ವಿದ್ಯಾರ್ಥಿನಿಯ ಶವ ಚನ್ನಪಟ್ಟಣ ಕೆರೆಯಲ್ಲಿ ಪತ್ತೆ

ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವ ಪತ್ತೆಯಾಗಿದೆ. ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ

Accident Death: ಮಂದಗೆರೆಯಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು

ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆಯಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ  ಮೃತಪಟ್ಟಿದ್ದಾರೆ. ಮಂದಗೆರೆ ರಾಜೇಗೌಡ (75) ರೈಲಿಗೆ ಸಿಲುಕಿ ಮೃತಪಟ್ಟವರು. ರೈಲು ಹಳಿ ದಾಟುವಾಗ ಮೈಸೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ  ರಭಸಕ್ಕೆ ಮೃತ ರಾಜೇಗೌಡ ದೇಹದ ಅಂಗಾಂಗಗಳು ಛಿದ್ರಗೊಂಡಿವೆ.

Accident Deaths: ಮದ್ದೂರಿನಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮದ್ದೂರಿನ ನಿಡಘಟ್ಟ ಬಳಿ ಭಾನುವಾರ ತಡ ರಾತ್ರಿ ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಮೃತಪಟ್ಟುದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಸೂದ್ ಹಾಗೂ ಅಯಾನ್ ದುರಂತದಲ್ಲಿ ಮೃತಪಟ್ಟವರು. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Covid: ಹುಬ್ಬಳ್ಳಿ, ಮಂಡ್ಯದಲ್ಲೂ ಕೋವಿಡ್‌ ಸೋಂಕು ಪತ್ತೆ

ರಾಜ್ಯದಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೋನ ದೃಢಪಟ್ಟಿದೆ. ಮಂಡ್ಯದಲ್ಲೂ ಈ ಬಾರಿಯ ಮೊದಲ ಸೋಂಕು ಪತ್ತೆಯಾಗಿದೆ. ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ

ಮಂಡ್ಯ ಮಿಮ್ಸ್‌ನಲ್ಲಿ ಬಾಲಕಿ ಸಾವು: ವೈದ್ಯರ ನಿರ್ಲಕ್ಷ್ಯವೆಂಬ ಆರೋಪ

ಏಳು ವರ್ಷದ ಬಾಲಕಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಆರೋಪ ಕೇಳಿಬಂದಿದೆ. ಮಂಡ್ಯ‌ ನಗರದಲ್ಲಿ ಮಿಮ್ಸ್ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಮಳವಳ್ಳಿಯ ನೆಲ್ಲೂರು ಗ್ರಾಮದ ಸಾನ್ವಿ (7) ಮೃತ ಬಾಲಕಿ. ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಅಸು ನೀಗಿದ್ದು, ಮಿಮ್ಸ್

ಮದ್ದೂರಿನಲ್ಲಿ ಟ್ರಾಫಿಕ್‌ ಪೊಲೀಸ್‌ ಎದುರು ಬೈಕ್‌ ನಿಲ್ಲಿಸುವಾಗ ಮಗು ಕೆಳಗೆ ಬಿದ್ದು ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯ ಸ್ವರ್ಣಸಂದ್ರ ಬಳಿ ಹೆಲ್ಮೆಟ್‌ ತಪಾಸಣೆ ವೇಳೆ ಪೊಲೀಸರ ಮುಂದೆ ಗಾಡಿ ನಿಲ್ಲಿಸಲು ಮುಂದಾಗಿ ಆಯತಪ್ಪಿ ಬಿದ್ದು, ಮಗುವೊಂದು ಮೃತಪಟ್ಟಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು

ಕೃಷಿ ಸಚಿವರ ತವರಲ್ಲಿ ಭೂ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು

ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯ ತವರು ಕ್ಷೇತ್ರ ನಾಗಮಂಗಲ ತಾಲೂಕಿನ ದೇವರಮಲ್ಲನಾಯಕನಹಳ್ಳಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅರ್ಹ ಫಲಾನುಭವಿಗೆ ಬದಲು ಇನ್ನೊಬ್ಬನ ಹೆಸರಿಗೆ 3 ಎಕರೆ ಜಮೀನನ್ನು ಮಂಜೂರು ಮಾಡಿದ್ದ ಆರೋಪದಡಿ ನಾಲ್ವರು ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆದರ್ಶ