Saturday, September 12, 2026
Menu

ಅನೈತಿಕ ಸಂಬಂಧ ಶಂಕೆ: ಪತ್ನಿಯ ಕೊಲೆಗೈದ ಪತಿ

ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ರಶ್ಮಿ ಕೊಲೆಯಾದ ಮಹಿಳೆ, ಆಕೆಯ ಪತಿ ಆಲಗೂಡು ಗ್ರಾಮದ ರಮೇಶ್ ಕೊಲೆ ಆರೋಪಿ, ಕಳೆದ ಕೆಲವು ಸಮಯದಿಂದ ಪತ್ನಿಯ ನಡತೆಯ ಮೇಲೆ ಅನುಮಾನ ಪಡುತ್ತಿದ್ದ. ಇದೇ ವಿಷಯವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ದಂಪತಿ ನಡುವೆ ಜಗಳದಲ್ಲಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ

ಪೋಟೊ ಕ್ರೇಜ್‌: ಚನ್ನಪಟ್ಟಣದ ಐವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ  ಬಳಿ ಕಾವೇರಿ ನದಿಯಲ್ಲಿ ಈಜಲು ಹೋದ ಐವರು ಮುಳುಗಿ ಮೃತಪಟ್ಟಿದ್ದಾರೆ. ಮೃತರು ರಾಮನಗರದ  ಚನ್ನಪಟ್ಟಣದಿಂದ   ಇಲ್ಲಿಗೆ ಪ್ರವಾಸಿಗಳಾಗಿ ಬಂದಿದ್ದವರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಕುಟುಂಬ ಮುತ್ತತ್ತಿಯ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ

ವ್ಯಕ್ತಿಯ ಕೊಲೆಗೈದು ಬೈಕ್‌ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ

ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು

ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ

ತಾಯಿ ಬೈದರೆಂದು ಪತ್ರ ಬರೆದಿಟ್ಟು ಮನೆ ತೊರೆದ ಮಂಡ್ಯದ ಬಾಲಕಿಯರು

ತಾಯಿ ಬೈದಿದ್ದಕ್ಕೆ ಸಿಟ್ಟಾಗಿ ಸೋದರಿ ಬಾಲಕಿಯರಿಬ್ಬರು ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸೋದರಿಯರು. ಯಾವುದೋ ವಿಷಯಕ್ಕೆ ತಾಯಿ ಬೈದಿದ್ದಾರೆ. ಇದರಿಂದ ನೊಂದು ಭಾವುಕ

ನಾಗಮಂಗಲ ಕೆರೆಯಲ್ಲಿ ಈಜಲು ಹೋಗಿ ಯುವಕರಿಬ್ಬರ ಸಾವು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಯರಗನಹಳ್ಳಿ ಬಳಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕಾಶ್ ಗೌಡ (24) ಮತ್ತು ಯಶಸ್ (23) ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಯರಗನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ಈ ದುರಂತ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿಯಾಗಿ ತಂದೆ, ಮಗ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಂಡ್ಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರಣ್(40) ಮತ್ತು ಮಗ

ಪ್ರೀತಿಸಿ ಮದುವೆಯಾಗಿ ಗಂಡನ ಸ್ನೇಹಿತನಿಂದಲೇ ತಾಳಿ ಕಟ್ಟಿಸಿಕೊಂಡಳು

ಮನೆಯವರು ಬೇಡವೆಂದರೂ ಕಾಡಿಸಿ ಪೀಡಿಸಿ ಇಷ್ಟಪಟ್ಟವನನ್ನೇ ಮದ್ವೆಯಾಗಿದ್ದ ಮಹಿಳೆ, ಈಗ ಗಂಡನನ್ನು ಬಿಟ್ಟು ಆತನ ಸ್ನೇಹಿತನಿಂದಲೇ ತಾಳಿ ಕಟ್ಟಿಸಿಕೊಂಡ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಬನ್ನಂಗಾಡಿಯಲ್ಲಿ ನಡೆದಿದೆ. ಮದುವೆಯಾಗಿ ಎರಡು ವರ್ಷದ ಬಳಿಕ ತಂಗಿ ತಂಗಿ ಎಂದೇ ಕರೆಯುತ್ತಿದ್ದ ಗಂಡನ ಸ್ನೇಹಿತನ

ಆದಿಚುಂಚನಗಿರಿ ಮಠದಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾನಂದ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ದೇವೇಗೌಡ, ಸಚಿವ

ಅಕ್ರಮ ಸಂಬಂಧ: ಮಂಡ್ಯದಲ್ಲಿ ಪ್ರಿಯಕರನೊಂದಿಗೆ ಸೇರಿ ಗಂಡನ ಮುಗಿಸಿದ ಹೆಂಡತಿ

ಮಂಡ್ಯದ ಮರಳಗಾಲ ಬಳಿ ಅರ್ಚಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇದು ಅಕ್ರಮ ಸಂಬಂಧದ ಹಿನ್ನೆಲೆ ನಡೆದ ಕೊಲೆ ಎಂಬ ವಿಚಾರವನ್ನು ಬಯಲಿಗೆಳೆದಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗಬಾರದೆಂದು ಪತ್ನಿಯು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿಸಿದ್ದಾಳೆ. ಶಾಲಿನಿ