Saturday, December 13, 2025
Menu

ಪ್ರಚೋದನಕಾರಿ ಭಾಷಣ: ಸಿಟಿ ರವಿ ವಿರುದ್ಧ ಪ್ರಕರಣ ದಾಖಲು

ಮದ್ದೂರಿನಲ್ಲಿ ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದ ಭಾವನೆಗಳಿಗೆ ಧಕ್ಕೆ ತರುವ ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಲಾಗಿದೆ. ಮದ್ದೂರಿನಲ್ಲಿ ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಷಣ

ಮದ್ದೂರು ಗಣೇಶ ವಿಸರ್ಜನೆ: ಗಲಭೆ ಕಿಂಗ್‌ಪಿನ್ ಚನ್ನಪಟ್ಟಣದ ಇರ್ಫಾನ್?

ಸ್ನೇಹಿತ ಜಾಫರ್ ಮಾತು ಕೇಳಿ ಚನ್ನಪಟ್ಟಣದ ಮೂಲದವನಾಗಿದ್ದು, ಮದ್ದೂರಿನಲ್ಲಿ ವಾಸವಿರುವ ಇರ್ಫಾನ್ ಎಂಬಾತ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಲೆ ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗಣೇಶ

ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆತ: ನಾಳೆ ಮದ್ದೂರು ಬಂದ್‌

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ  ಭಾನುವಾರ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದು ಎರಡೂ ಕೋಮುಗಳ ಹಲವು ಯುವಕರು ಗಾಯಗೊಂಡಿದ್ದು, ಇಂದು ನಿಷೇಧಾಜ್ಞೆ ಜಾರಿಯಲ್ಲಿದೆ. ನಾಳೆ ಅಂದರೆ ಮಂಗಳವಾರ ಕೃತ್ಯ ಖಂಡಿಸಿ ಹಿಂದೂ ಮುಖಂಡರು ಮದ್ದೂರು ಬಂದ್‌ಗೆ ಕರೆ ನೀಡಿದ್ದಾರೆ. ಮಂಗಳವಾರ ಮದ್ದೂರು

ಗಣೇಶ ವಿಸರ್ಜನೆ: ಮದ್ದೂರಲ್ಲಿ ಕಲ್ಲು ತೂರಾಟ, ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟ

ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಇಂದು ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.  ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ರಾಮ್ ರಹೀಂ ನಗರ ಉದ್ವಿಗ್ನಗೊಂಡಿದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ

ನೋಟಿಸ್ ಕೊಡಲು ಬಂದ ಕೋರ್ಟ್ ಸಿಬ್ಬಂದಿ ಕಣ್ಣಿಗೆ ಖಾರದಪುಡಿ ಎರಚಿದ ಮಂಡ್ಯ ಮಹಿಳೆ

ಮಂಡ್ಯದ ಕೆ.ಆರ್.ಪೇಟೆಯ ಕಾಳೇನಹಳ್ಳಿ ಗ್ರಾಮದಲ್ಲಿ ನೋಟಿಸ್ ಕೊಡಲು ಬಂದ ಕೋರ್ಟ್ ಸಿಬ್ಬಂದಿ ಕಣ್ಣಿಗೆ ಮಹಿಳೆ ಖಾರದಪುಡಿ ಎರಚಿದ ಘಟನೆ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟೀಸ್ ಕೊಡಲು ಹೋಗಿದ್ದ ಕೋರ್ಟ್‌ ಸಿಬ್ಬಂದಿಗೆ ಮಹಿಳೆ ಖಾರದ ಪುಡಿ ಎರಚಿರುವ ವೀಡಿಯೊ ಮೊಬೈಲ್ ನಲ್ಲಿ

ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ ಮಗ ಪೊಲೀಸ್‌ ಅತಿಥಿ

ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್​ಮೇಲ್​​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್​​ ಎಂಬವರು ರಾಣಿ ಐಶ್ವರ್ಯ

ಡಿಸಿಎಂ ನಿರ್ದೇಶನದಂತೆ ಪರಂಪರೆ ಮುಂದುವರಿಯುವ ಕಾರ್ಯಕ್ರಮವಾಗಿ ಕಾವೇರಿ ಆರತಿ: ಡಾ.ವಿ.ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಕಾವೇರಿ ಆರತಿ ಕುರಿತಂತೆ

ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ

ಉಗ್ರರ ನೆಲೆಗಳ ಮೇಲೆ ದಾಳಿ  ಬಳಿಕ ಕೇಂದ್ರ ಸರ್ಕಾರದ  ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ

ಸ್ಪೀಕರ್‌ ಖಾದರ್‌ಗೆ ಮಾತ್ರವಲ್ಲ, ನನಗೂ ಬೆದರಿಕೆ ಕರೆಗಳು ಬರುತ್ತವೆ ಎಂದ ಮುಖ್ಯಮಂತ್ರಿ

ಸ್ಪೀಕರ್ ಯು.ಟಿ ಖಾದರ್ ಗುರುವಾರ ಬೀದರ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದರು. ಈ ವಿಚಾರವಾಗಿ ಮಾಧ್ಯಮದವರು ಶುಕ್ರವಾರ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪ್ರಶ್ನಿಸಿದಾಗ , ನನಗೂ ಬೆದರಿಕೆ ಕರೆಗಳು ಬರುತ್ತವೆ. ಏನು ಮಾಡುವುದು, ಈ

ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು ಓರ್ವ ಸಾವು 13 ಮಂದಿಗೆ ಗಾಯ

ಮಂಡ್ಯ: ಕಬಡ್ಡಿ ಪಂದ್ಯಕ್ಕಾಗಿ ಹಾಕಲಾಗಿದ್ದ ಪ್ರೇಕ್ಷಕರ ಗ್ಯಾಲರಿ ದಿಢೀರ್ ಕುಸಿದು ಬಿದ್ದು ಓರ್ವ ಸಾವನ್ನಪ್ಪಿ13 ಕ್ಕೂ ಹೆಚ್ಚು ಮಂದಿ‌ ಗಾಯಗೊಂಡಿರುವ ದುರ್ಘಟನೆ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮಲ್ಲನಾಯಕನಕಟ್ಟೆಯ ಪಾಪಣ್ಣಚಾರಿ ಮೃತಪಟ್ಟವರು,ಕಬಡ್ಡಿ ಪಂದ್ಯವನ್ನು ಸಾಕಷ್ಟು ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ