ಮಂಡ್ಯ
ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್
ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ಗೆ ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ದೇವೇಗೌಡರು ದೊಡ್ಡವರು. ಪಾಪ ಅವರು ಮರೆತಿರಬೇಕು. ಬಿಡದಿ, ಸಾತನೂರು, ನಂದಗುಡಿ ಈ ಭಾಗದಲ್ಲಿ
ಕಾವೇರಿ ಆರತಿಗೆ 92 ಕೋಟಿ: ಸಿಎಂ, ಡಿಸಿಎಂ, ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ
ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ
ಮಾಡಬಾರದ್ದನೆಲ್ಲಾ ಮಾಡಿ ದೇವರ ಪೂಜೆ ಮಾಡಿದರೆ ಪಾಪಕರ್ಮ ಹೋಗುತ್ತಾ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ
ಮಂಡ್ಯದಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ
ಮಂಡ್ಯ: ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ
ಮಂಡ್ಯದ ವಿದ್ಯಾಸಂಸ್ಥೆಯಲ್ಲಿ ಪುಡ್ ಪಾಯಿಸನ್‌ಗೆ ವಿದ್ಯಾರ್ಥಿ ಬಲಿ
ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್‌ಗೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿ ದ್ದಾರೆ. ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದು,
ಮದುವೆ ನಿರಾಕರಿಸಿದ ಪ್ರಿಯಕರ: ಪ್ರೇಯಸಿ ಆತ್ಮಹತ್ಯೆ, ನೊಂದ ತಾಯಿ ಕೂಡ ಆತ್ಮಹತ್ಯೆ!
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡರೆ, ಮಗಳ ಸಾವಿನ ದುಃಖ ಭರಿಸಲಾಗದೆ 20 ದಿನದ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ
ನಿಶ್ಚಿತಾರ್ಥ ಮುಗಿಸಿ ವಾಪಸಾಗುತ್ತಿದ್ದಾಗ ಹನೂರಿನಲ್ಲಿ ಬಸ್ ಪಲ್ಟಿಯಾಗಿ ವ್ಯಕ್ತಿ ಸಾವು
ಚಾಮರಾಜನಗರದ ಹನೂರು ತಾಲೂಕಿನ ಬಂಡಳ್ಳಿ ಹೊರ ವಲಯದ ತೆಳ್ಳನೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ನವೀನ್(38) ಮೃತಪಟ್ಟವರು. ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು
ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್
“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ
ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ: ಡಿಸಿಎಂ
“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ
ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಿವಸಮುದ್ರ ಸೂಕ್ತ ಸ್ಥಳ
ಮಂಡ್ಯ ಜಿಲ್ಲೆಯ ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರ ವಿರೋಧ ಮಾಡುತ್ತಿದೆ. ರೈತರ ‘ಕನ್ನಂಬಾಡಿ ಕಟ್ಟೆ’ ಬಗ್ಗೆಯ ಕಾಳಜಿ




