ಮಂಡ್ಯ
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ
ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ. ಸರ್ಕಾರಿ ನಿವಾಸ 7 ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಜನಪ್ರಧಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜೊತೆಗಿನ ಶ್ರದ್ಧಾಂಜಲಿ
ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಜರುಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರ ಒಕ್ಕಲಿಗ ಸಂಪ್ರದಾಯದ
ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’
ಮಂಡ್ಯಡಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ



