Menu

ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್‌ಡಿಕೆ

ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ ಗ್ರಾಮದಲ್ಲಿ ಶ್ರೀ ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಮಾತನಾಡಿ,  ಮೈಕ್ರೋ ಫೈನಾನ್ಸ್ ನವರು ಬಂದು ನಿನಗೆ ಕಿರುಕುಳ ನೀಡಿದರೆ ಹೆದರಬೇಡಿ. ರೌಡಿಗಳನ್ನು ಕರೆದುಕೊಂಡು ಬಂದು

ಡಾ.ಕುಮಾರ್‌ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ

ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ೨೦೨೪-೨೫ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂಬ ಪ್ರಶಸ್ತಿ ಪ್ರಕಟಿಸಿದೆ. ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ

ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್‌

ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು

ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ

ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ. ಸರ್ಕಾರಿ ನಿವಾಸ 7 ಮಿನಿಸ್ಟರ್

ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಜರುಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರ ಒಕ್ಕಲಿಗ ಸಂಪ್ರದಾಯದ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.

‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’

ಮಂಡ್ಯಡಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ