ಮಂಗಳೂರು
ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ತನಿಖೆ? ಉದಯ್ ಜೈನ್‌ಗೆ ಬುಲಾವ್
ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಗೆ ಸಂಬಂಧಿಸಿದಂತೆ ಆಕೆಯ ಕುಟುಂಬಸ್ಥರು ಯಾರ ವಿರುದ್ಧ ಆರೋಪ ಮಾಡಿದ್ದಾರೋ ಆ ವ್ಯಕ್ತಿಗಳಾದ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್, ಉದಯ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಪ್ರಕರಣದ ಆರೋಪಿಯಾಗಿ ಹೆಸರು ಕೇಳಿ ಬಂದಿದ್ದ ಉದಯ್ ಜೈನ್ ಎಸ್‌ಐಟಿ ಸೂಚನೆಯಂತೆ ಬೆಳ್ತಂಗಡಿ ಕಚೇರಿಗೆ ಹಾಜರಾಗಿದ್ದಾರೆ. ನಾನು ಯಾವುದೇ ವಿಚಾರಣೆಗೆ ಸಿದ್ಧನಿದ್ದೇನೆ, ಸತ್ಯ ಹೇಳೋರಿಗೆ ಹೆದರಿಕೆ ಇಲ್ಲ, ಸೌಜನ್ಯ ಕೊಲೆ ವಿಚಾರದಲ್ಲಿ ನನ್ನ ಬ್ರೈನ್ ಮ್ಯಾಪಿಂಗ್ ಮಾಡಿದ್ದಾರೆ, ಸೌಜನ್ಯ ತಾಯಿಯ
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,
ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್ ಫಂಡ್ ಆರೋಪ: ತನಿಖೆಗೆ ಮುಂದಾದ ಇಡಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್‌ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ
ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ
ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ.
ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ: ಡಿಸಿಎಂ
ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ
ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್
ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ




