Wednesday, January 28, 2026
Menu

ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ತಂಡ ಸುಲೈಮಾನ್ ಮನೆಗೆ ಕಾರ್​ನಲ್ಲಿ ಆಗಮಿಸಿ, ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಎರಡು ಗಂಟೆ ಮನೆ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ 30 ಲಕ್ಷ

ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ

ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ರಮೇಶ್ ನಾಯ್ಕ್