ಮೈಸೂರು
ಕೀರ್ತನಾ ಚಿಕಿತ್ಸೆಗೆ ಕಾರ್ಪೋರೇಟ್ ಕಂಪನಿಗಳ ನೆರವು ಕೊಡಿಸಲು ಮುಂದಾದ ಸಚಿವ ಜಮೀರ್ ಅಹ್ಮದ್
ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಅವರಿಗೆ ಸಿಎಸ್‌ಆರ್ ನಿಧಿಯಿಂದ ನೆರವು ಕಲ್ಪಿಸುವ ಸಂಬಂಧ ಕಾರ್ಪೋರೇಟ್ ಸಂಸ್ಥೆ ಗಳಿಗೆ ಪತ್ರದ ಮೂಲಕ ಮನವಿ ಮಾಡಲು ಸಚಿವ ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ. ಕೀರ್ತನಾ ಚಿಕಿತ್ಸೆಗೆ 16 ಕೋಟಿ ರೂ. ಅಗತ್ಯವಿದ್ದು ಸಚಿವ ಜಮೀರ್ ಅಹಮದ್ ಖಾನ್ ಅವರು 25 ಲಕ್ಷ ರೂ. ನೆರವು ನೀಡಿದ್ದು ಹೆಚ್ಚಿನ ನೆರವಿಗೆ ಕಾರ್ಪೂರೇಟ್ ಕಂಪನಿಗಳ ಮುಖ್ಯಸ್ಥ ರನ್ನು
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು
ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯ ಕೊಲೆ
ಪಿರಿಯಾಪಟ್ಟಣ ತಾಲೂಕಿನ ನವಿಲೂರ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ತಾಯಿಯನ್ನೇ ಮಗ ಕೊಲೆ ಮಾಡಿದ್ದಾನೆ. ಸ್ವಾಮಿ ಕೊಲೆ ಆರೋಪಿ, ಜಯಮ್ಮ ಕೊಲೆಯಾದವರು. ಗಂಡನಿಗೆ ಹುಷಾರಿಲ್ಲದ ಕಾರಣ ಚಿಕಿತ್ಸೆಗೆಂದು ಜಯಮ್ಮ 90 ಸಾವಿರ ರೂ. ಕೂಡಿಟ್ಟಿದ್ದರು. ಆ ಹಣ ನೀಡುವಂತೆ
ಮೈಸೂರಿನಲ್ಲಿ ಕೋ ಆಪರೇಟಿವ್ ಬ್ಯಾಂಕ್‌ನಿಂದ 1.41 ಕೋಟಿ ರೂ. ವಂಚನೆ: ಮಹಿಳೆ ದೂರು
ಮೈಸೂರಿನ ನವನಗರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನಗೆ 1.41 ಕೋಟಿ ರೂ. ವಂಚನೆ ಮಾಡಿರುವುದಾಗಿ ಗ್ರಾಹಕಿಯೊಬ್ಬರು ಆರೋಪಿಸಿದ್ದಾರೆ. ತನ್ನ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 1 ಕೋಟಿ 41 ಲಕ್ಷ ರೂಪಾಯಿಗಳನ್ನು ನನ್ನ ಅನುಮತಿಯಿಲ್ಲದೆ ಬ್ಯಾಂಕಿನ 2 ಅನ್ಯ ಖಾತೆಗೆ ಟ್ರಾನ್ಸಫರ್
ಯುಗಾದಿ ಹಬ್ಬಕ್ಕೆ ಹಸು ತೊಳೆಯಲು ಹೋಗಿ ಮೂವರು ಕೆರೆ ಪಾಲು
ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ
ಸಿಎಂ ಆಗಲೆಂದು ಸತೀಶ್ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ
ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18
ಮೈಸೂರಿನಲ್ಲಿ ಚಿಕ್ಕಪ್ಪನಿಂದ ಅತ್ಯಾಚಾರ: ಬಾಲಕಿ ಗರ್ಭಿಣಿ
ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬಹಿರಂಗಗೊಂಡಿದೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಆರೋಪಿ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ
ಪತ್ನಿ ತೊರೆದು ಪ್ರೇಯಸಿ ಜೊತೆ ಹೋಗಿದ್ದ ರೌಡಿ ಭೀಕರ ಕೊಲೆ
ಮೈಸೂರು : 9 ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ತೊರೆದು, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ಹೋಗಿದ್ದ ರೌಡಿಯನ್ನು ಅವರ ತೋಟದ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಜಯಪುರ ಹೋಬಳಿಯ ಅನುಗನಹಳ್ಳಿಯಲ್ಲಿ ನಡೆದಿದೆ. ದೊರೆಸ್ವಾಮಿ ಅಲಿಯಾಸ್ ಸೂರ್ಯ
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರಿಗೆ 5ನೇ ಸ್ಥಾನ!
ಮೈಸೂರು: ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರು ಜಿಲ್ಲೆ ಐದನೇ ಸ್ಥಾನ, ಚಾಮರಾಜನಗರ ಒಂದನೇ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳು
ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ
ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ




