ಮೈಸೂರು
ರೈತ ದಸರಾಗೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಚಾಲನೆ
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ ರೈತ ದಸರಾ ೨೦೨೫ ಕಾರ್ಯಕ್ರಮಕ್ಕೆ ನಂದಿ ಪೂಜೆಯೊಂದಿಗೆ ನಗಾರಿ ಬಾರಿಸುವ ಮೂಲಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ಹಳ್ಳಿಕಾರ್ ಎತ್ತಿಗೆ ಪೂಜೆ ಸಲ್ಲಿಸಿದರು. ರೈತ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ದಸರಾ ವಿಶ್ವ ಮಟ್ಟದಲ್ಲಿ ಹೆಸರು ಮಾಡಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ. ನಾವು ಹಿಂದೆ ನಡೆದು ಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ
ಸರಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯ ಸಂಸ್ಕಾರ
ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯ ಸಂಸ್ಕಾರ ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿತು. ಅವರ ಪುತ್ರರಾದ ರವಿಶಂಕರ್, ಉದಯಶಂಕರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ಪೂರೈಸಿದರು. ಜೊತೆಗೆ ಸಹನಾ
ದಕ್ಷಿಣ ಭಾರತದ ಹೆಮ್ಮೆ ‘ಕಾವೇರಿ ಆರತಿ’: ಡಿಕೆ ಶಿವಕುಮಾರ್ ದೂರದೃಷ್ಟಿ, ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು
ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೂರದೃಷ್ಟಿ ಮತ್ತು ಸಕ್ರಿಯ ಮುಂದಾಳತ್ವದ ಫಲವಾಗಿ, ಇದೇ ಸೆಪ್ಟೆಂಬರ್ 26 ರಿಂದ ಕೃಷ್ಣರಾಜ ಸಾಗರ (KRS) ಜಲಾಶಯದ ಬಳಿ ʻಕಾವೇರಿ ಆರತಿ’ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಭಾರತದ ಪ್ರತಿಯೊಬ್ಬ ಪ್ರವಾಸಿ ಮತ್ತು ಅಧ್ಯಾತ್ಮಿಕ
ಇಂದಿನಿಂದ ಕೆಆರ್ ಎಸ್ ನಲ್ಲಿ ಐದು ದಿನ ಕಾವೇರಿ ಆರತಿ, ಉಚಿತ ಲಾಡು ಪ್ರಸಾದ
ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಾವೇರಿ
ಇಂದು ಮೈಸೂರಿನಲ್ಲಿ ಚಾಮುಂಡಿ ದರ್ಶನವಿಲ್ಲದೆ ಭಕ್ತರು ವಾಪಸ್ ಏಕೆ
ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾದ ಎರಡನೇ ದಿನವಾದ ಮಂಗಳವಾರ ಸೂತಕ ಆವರಿಸಿದೆ. ಸೋಮವಾರ ತಡ ರಾತ್ರಿ ಚಾಮುಂಡಿಬೆಟ್ಟದ ಶಿವಾರ್ಚಕ ರಾಜು ಮೃತಪಟ್ಟಿದ್ದು, ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ ಇಲ್ಲವಾಗಿದೆ. ಸಾರ್ವಜನಿಕರಿಗೆ ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ದೇವಿಯ ದರ್ಶನ ಇಲ್ಲದಂತಾಗಿದೆ. ಈ ಸೂತಕದ
ಒಲಂಪಿಕ್ಸ್ ತರಬೇತಿಗೆ ತಲಾ ರೂ 10 ಲಕ್ಷ ಸಹಾಯಧನ: ಸಿಎಂ ಸಿದ್ದರಾಮಯ್ಯ
ಮುಂದಿನ ಒಲಂಪಿಕ್ಸ್ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10 ಲಕ್ಷ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು
KSRTC ದಸರಾ ವಿಶೇಷ ಟೂರ್ ಪ್ಯಾಕೇಜ್: ಯಾವಾಗಿಂದ ಆರಂಭ? ದರ ಎಷ್ಟು?
ನಾಡಹಬ್ಬ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್ ಪ್ಯಾಕೇಜ್ (Tour Package) ಪ್ರಾರಂಭಿಸಿದೆ. ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 7 ರವರೆಗೆ ಈ ಪ್ಯಾಕೇಜ್ನ ಸೇವೆಯ ಬಸ್ಗಳು ಕಾರ್ಯಾ ನಿರ್ವಹಿಸಲಿವೆ.
ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ, ಪ್ರಜಾಪ್ರಭುತ್ವ ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ: ಬಾನು ಮುಷ್ತಾಕ್
ಮೈಸೂರು ದಸರಾ ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ ಎಂದು 2025ರ ಬುಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನನ್ನ ಬದುಕು ಕಲಿಸಿದ ಮುಖ್ಯ ಪಾಠವೆಂದರೆ ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ.
ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ
ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ
ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆಯಿತ್ತ ಬಾನು ಮುಷ್ತಾಕ್
ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಸೌಹಾರ್ದವೇ ನಮ್ಮ ಶಕ್ತಿ, ನಮ್ಮ ಸಂಸ್ಕೃತಿ ನಮ್ಮ