ಮೈಸೂರು
ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ, ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಪರಿಗಣಿಸಿ ಹೈಕೋರ್ಟ್ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಸಿದ್ದರಾಮಯ್ಯ, ಪತ್ನಿ
ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆ ಮರೆಯಲಾರೆ: ಸಿಎಂ ಸಿದ್ದರಾಮಯ್ಯ
ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ
ಪ್ರವಾಸ ವಿಚಾರದಲ್ಲಿ ಪತಿಯೊಂದಿಗೆ ಜಗಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ
ಮೈಸೂರಿನ ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ್ದಕ್ಕೆ ನೊಂದುಕೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವರು. ಮಹಿಳೆಯ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು
ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟು 56.78 ಲಕ್ಷ ರೂ. ವಂಚನೆ
ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮರ್ಕೆಂಟೈಲ್ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬಯಲಾಗಿದೆ. ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಏಳು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೈಸೂರಿನ
ಸಿಎಂ ಹೆಸರು ಹೇಳಿ ಕೈ ಮುಖಂಡನಿಂದ ದಂಪತಿಗೆ ಹಲ್ಲೆ: ಪ್ರಧಾನಿ, ರಾಷ್ಟ್ರಪತಿಗೆ ದೂರು ಸಲ್ಲಿಸಲು ಸಂತ್ರಸ್ತರ ನಿರ್ಧಾರ
ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ ಮುಖಂಡ ರಾಜು ಬೆದರಿಕೆ ಹಾಕಿ ನಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿ ಸಂತ್ರಸ್ತ ದಂಪತಿ ಅಮಿತಾಬ್ ಹಾಗೂ ಸುಷ್ಮಾ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಲಿಖಿತ
ಉಡುಪಿ ಸಮುದ್ರ ತೀರದಲ್ಲಿ ದೋಣಿ ಮಗುಚಿ ಇಬ್ಬರ ದುರ್ಮರಣ, ಹಲವರ ರಕ್ಷಣೆ
ಉಡುಪಿ ಜಿಲ್ಲೆಯ ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೈಸೂರಿನ ಸರಸ್ವತಿ ಪುರಂ ನಿವಾಸಿಗಳಾದ ಶಂಕರಪ್ಪ (22) ಮತ್ತು ಸಿಂಧು (23) ಮೃತಪಟ್ಟಿದ್ದು,
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ, ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು
ಇಂದಿರಾನಗರದಲ್ಲಿ ‘ಒರಿಜಿನಲ್ ಮೈಲಾರಿ ಹೋಟೆಲ್-1938’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಶಿಕ್ಷಣದಿಂದ ವ್ಯಕ್ತಿತ್ವ ಹಾಗೂ ಮನುಷ್ಯತ್ವ ರೂಪಿಸಿಕೊಳ್ಳಲು ಸಾಧ್ಯ: ಮುಖ್ಯಮಂತ್ರಿ
ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿಯಲ್ಲಿ ಮಹಿಳೆ ಸುಸ್ಥಿರ
ಬಿಜೆಪಿ ಸರ್ಕಾರ ಯಾವ ಪ್ರಕರಣ ಸಿಬಿಐಗೆ ವಹಿಸಿದೆ, ನಮ್ಮ ಪ್ರಶ್ನಿಸಲು ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು




