ಮೈಸೂರು
ಸಿಎಂ ತವರಲ್ಲೂ ಮಹಿಳಾಧಿಕಾರಿಗೆ ಧಮ್ಕಿ: ತಡವಾಗಿ ಬೆಳಕಿಗೆ ಬಂದ ಪ್ರಕರಣ
ಮೈಸೂರು: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ಹಾಗೂ ಈ ಬಗ್ಗೆ ಎಫ್ ಐಆರ್ ದಾಖಲಾಗಿರುವುದು ಕಂಡು ಬಂದಿದೆ. ತಾಲ್ಲೂಕಿನ ವರುಣಾ ಹೋಬಳಿಯ ಗುಡೆಮಾದನಹಳ್ಳಿಯಲ್ಲಿ ಜಮೀನು ಪರಿಶೀಲನೆಗೆ ತೆರಳಿದ್ದ ಸರ್ಕಾರಿ ಮಹಿಳಾ
ಡ್ರಗ್ಸ್ ಜಾಲ ಖಂಡಿಸಿ ಮೈಸೂರಿನಲ್ಲಿ ಹೋರಾಟ: ವಿಜಯೇಂದ್ರ
ಬೆಂಗಳೂರು: ಮಾದಕವಸ್ತು ಜಾಲದ ಕುರಿತು ಗಮನ ಸೆಳೆಯಲು ಮೈಸೂರಿನಲ್ಲಿ ಹೋರಾಟ ರೂಪಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಮೈಸೂರು ಮುಖ್ಯಮಂತ್ರಿಗಳ
ಮಂಡ್ಯದಲ್ಲಿ ಮಹಿಳೆಯರ ಸರ ಎಗರಿಸುತ್ತಿದ್ದ ಕಳ್ಳರಿಬ್ಬರ ಬಂಧನ
ಮಹಿಳೆಯರ ಮಾಂಗಲ್ಯ ಸರ ಅಪಹರಿಸುತ್ತಿದ್ದ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಳ್ಳರಿಂದ 31.98 ಲಕ್ಷ ರೂ. ಮೌಲ್ಯದ ಚಿನ್ನಾ ಭರಣ ಮತ್ತು ಎರಡು ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರು ಶಾಂತಿನಗರದ ಸದ್ದಾಂ ಹುಸೇನ್ ಅಲಿಯಾಸ್ ಸದ್ದಾಂ
ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ
ಸಾಂಸ್ಕೃತಿಕ ನಗರಿ ಮೈಸೂರಿನ ಹಳೆ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ಎಲ್ಲರೂ ಹೊರ ಬಂದ ಘಟನೆ ನಡೆದಿದೆ. ಎಂದಿನಂತೆ ಹಳೆ ಕೋರ್ಟ್ ನಲ್ಲಿ ಕಲಾಪಗಳು ನಡೆಯುತ್ತಿದ್ದವು. ಈ ವೇಳೆ ಹುಸಿ ಬಾಂಬ್ ಬೆದರಿಕೆ ಕರೆ
ಹುಣಸೂರು ಶೋರೂಂಗೆ ನುಗ್ಗಿ ಮಧ್ಯಾಹ್ನವೇ ಐದು ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ
ಹುಣಸೂರು ನಗರದಲ್ಲಿ ಮಟ ಮಟ ಮಧ್ಯಾಹ್ನವೇ ದರೋಡೆಕೋರರು ಚಿನ್ನ ಮತ್ತು ವಜ್ರದ ಶೋ ರೂಂಗೆ ನುಗ್ಗಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರು ಪಟ್ಟಣದ ಬಸ್
ಮೈಸೂರಿಗೆ ಸಿಎಂ ಭೇಟಿ ನಡುವೆ ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿಗೆ ಭೇಟಿ ನೀಡಿರುವ ಸಂದರ್ಭದಲ್ಲೇ ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರಗೂರು ತಾಲೂಕು ಕಚೇರಿಗೆ ಆರ್‌ಡಿಎಕ್ಸ್ ಬಾಂಬ್
ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ರೈತರಿಗೆ ಗಾಯವಾಗಿದೆ. ವಿಶ್ವ ರೈತ ಸಮಾವೇಶದಲ್ಲಿ ಭಾಗಿಯಾಗಲು ಮೈಸೂರಿನತ್ತ ತೆರಳುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಬೈಲಹೊಂಗಲ
ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!
ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್,
ನಮ್ಮ ಜಾಗದಲ್ಲಿ ಸರ್ಕಾರದಿಂದ ಮಾಲ್ ನಿರ್ಮಾಣ ಸರಿಯಲ್ಲ ಎಂದ ಪ್ರಮೋದಾ ದೇವಿ ಒಡೆಯರ್
ಮೈಸೂರಿನಲ್ಲಿ ಸರ್ಕಾರ ಯೂನಿಟಿ ಮಾಲ್ ನಿರ್ಮಾಣ ಮಾಡುವುದಕ್ಕೆ ನನ್ನ ವಿರೋಧ ಇಲ್ಲ, ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿದೆ ಎಂದು ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಮೈಸೂರು ಕಸಬಾ ಹೋಬಳಿಯ ಸ. ನಂ.1
ಮುಡಾ ಹಗರಣ: 22.47 ಕೋಟಿ ರೂ. ಲಂಚ ಪಡೆ ಮಾಜಿ ಆಯುಕ್ತ ದಿನೇಶ್ ಕುಮಾರ್: ತನಿಖೆಯಲ್ಲಿ ಬಹಿರಂಗ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದು, 22.47 ಕೋಟಿ ರೂ. ಲಂಚ ಪಡೆದಿರುವ ವಿಚಾರ ಇಡಿ ತನಿಖೆಯಲ್ಲಿ ಹೊರ ಬಿದ್ದಿದೆ. 2002




