Tuesday, November 17, 2026
Menu

ಸ್ಲೀಪರ್‌ ಬಸ್‌ ಹಾಗೂ ಲಾರಿ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಉದಯಕಾಲ ನ್ಯೂಸ್, ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ (ಅಕ್ಟೋಬರ್ 16ರ ಮುಂಜಾನೆ ಸುಮಾರು 3:30ರ ಸುಮಾರಿಗೆ) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ದುರ್ಘಟನೆಯ ವಿವರ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಸ್ಲೀಪರ್‌ ಬಸ್‌ ಹಾಗೂ ವಿರುದ್ಧ ದಿಕ್ಕಿನಲ್ಲಿ ಅಂದರೆ ಮಡಿಕೇರಿ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ

ಸ್ಟಿಂಗ್ ಆಪರೇಷನ್ ಸಾಕ್ಷ್ಯವಿದ್ದರೆ ಕೂಡಲೇ ಬಿಡುಗಡೆ ಮಾಡಿ,ಗೊಂದಲ ಸೃಷ್ಟಿಸಬೇಡಿ – ವಿಪಕ್ಷಗಳಿಗೆ ಶಾಸಕ ತನ್ವೀರ್ ಸೇಠ್ ಆಗ್ರಹ

ಉದಯಕಾಲ ನ್ಯೂಸ್, ಮೈಸೂರು/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ (Sting Operation) ಹಾಗೂ ಸಿಡಿ ವಿವಾದದ ಕುರಿತು ದಿನಕ್ಕೊಂದು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿಪಕ್ಷಗಳಿಗೆ ಬುದ್ಧಿ ಹೇಳಿದ್ದಾರೆ. ಯಾರ

ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ರೈತ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಉದಯಕಾಲ ನ್ಯೂಸ್, ಮೈಸೂರು: ರಾಜ್ಯದಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಕಾಡಾನೆ ದಾಳಿಯಲ್ಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.ಮೃತರನ್ನು ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ರೈತ ವೀರಭದ್ರೇಗೌಡ ಅಲಿಯಾಸ್ ಸಣ್ಣಪ್ಪ (60)

ದಸರಾ ಸಂಭ್ರಮ: ಐತಿಹಾಸಿಕ ಮೈಸೂರು ಅರಮನೆ ಮುಂಭಾಗ ವಿಂಟೇಜ್ ಕಾರುಗಳ ವೈಭವ!

ಉದಯಕಾಲ ನ್ಯೂಸ್, ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಸಂಭ್ರಮವು ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರವಲ್ಲದೆ, ಹಳೆಯ ಕಾಲದ ಐತಿಹಾಸಿಕ ವೈಭವದ ಅನಾವರಣಕ್ಕೂ ಸಾಕ್ಷಿಯಾಗಿದೆ. ಕರ್ನಾಟಕ ವಿಂಟೇಜ್ ಅಂಡ್ ಕ್ಲಾಸಿಕ್ ಕಾರ್ ಕ್ಲಬ್ ವತಿಯಿಂದ ಮೈಸೂರು ಅರಮನೆ

ಶಕ್ತಿ, ಜ್ಞಾನ, ಸಂಸ್ಕೃತಿ ಮತ್ತು ಸಮಾನತೆಯ ಸಮಾಗಮವೇ ಮೈಸೂರು ದಸರಾ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಉದಯಕಾಲ ನ್ಯೂಸ್, ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಕೇವಲ ಧಾರ್ಮಿಕ ಆಚರಣೆಗೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಇದು ಶಕ್ತಿ, ಜ್ಞಾನ, ಸಂಸ್ಕೃತಿ ಮತ್ತು ಸಮಾನತೆ ಎಂಬ ನಾಲ್ಕು ಮಾರ್ಗದರ್ಶಕ ತತ್ವಗಳ ಪವಿತ್ರ ಸಂಗಮವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಬಂದು ಆಶೀರ್ವಾದ ಪಡೆದ ನಟ ಪ್ರಭುದೇವ್: ನಾಳೆ ಅದ್ಧೂರಿ ‘ಯುವ ದಸರಾ’ ಉದ್ಘಾಟನೆ

ಉದಯಕಾಲ ನ್ಯೂಸ್, ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ನಾಳೆ (ಅಕ್ಟೋಬರ್ 13) ನಡೆಯಲಿರುವ ಬಹುನಿರೀಕ್ಷಿತ ‘ಯುವ ದಸರಾ’ ಕಾರ್ಯಕ್ರಮವನ್ನು ಉದ್ಘಾಟಿಸಲು ಮೈಸೂರಿಗೆ ಆಗಮಿಸಿರುವ ಖ್ಯಾತ ಬಹುಭಾಷಾ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್ (Prabhu Deva) ಅವರು

ಮೈಸೂರು ದಸರಾದ ಚಿನ್ನದ ಅಂಬಾರಿ ಹೊರಲಿರುವ ಧನಂಜಯ!

ಉದಯಕಾಲ ನ್ಯೂಸ್, ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲಕ್ಕೆ ಈಗ ಬಹುತೇಕ ಉತ್ತರ ಸಿಕ್ಕಿದೆ. ಅಂಬಾರಿ ಹೊರುವ ಆನೆಗಳ ರೇಸ್‌ನಲ್ಲಿದ್ದ ಮಹೇಂದ್ರನಿಗೆ ತಾಲೀಮಿನಲ್ಲಿ ಹಿನ್ನಡೆಯಾಗಿದ್ದು, ದೈತ್ಯಗಾತ್ರದ ಧನಂಜಯನ

ವಿಜಯಪ್ರಕಾಶ್ ಹಾಗೂ ಅನುರಾಧ ಭಟ್ ಗಾನಸುಧೆಯೊಂದಿಗೆ ಮೈಸೂರು ಯುವ ಸಂಭ್ರಮಕ್ಕೆ ತೆರೆ

ಮೈಸೂರು: ಕಳೆದ 10 ದಿನಗಳಿಂದ ಯುವಕ-ಯುವತಿಯರ ಮನಸೊರೆಗೊಳಿಸುತ್ತಿದ್ದ ಮೈಸೂರು ದಸರಾ ಮಹೋತ್ಸವದ ‘ಯುವಸಂಭ್ರಮ’ಕ್ಕೆ ಬುಧವಾರ ಅದ್ಧೂರಿಯಾಗಿ ತೆರೆ ಬಿದ್ದಿದೆ. ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಹಾಗೂ ಗಾಯಕಿ ಅನುರಾಧ ಭಟ್ ಅವರ ಗಾಯನದ ಮೋಡಿಗೆ ಪ್ರೇಕ್ಷಕರು ಮೈಮರೆತು ಕುಣಿದು ಕುಪ್ಪಳಿಸಿದರು. ಕುವೆಂಪು

ದಸರಾದಲ್ಲಿ ಕಂಬಳಕ್ಕೆ ತೀವ್ರ ವಿರೋಧ: ಕಂಬಳದ ಸ್ಥಳದಲ್ಲೇ ಖಾಲಿ ಕೊಡ ಹಿಡಿದು ಪ್ರತಿಭಟನೆ

ಉದಯಕಾಲ ನ್ಯೂಸ್, ಮೈಸೂರು: ಬರಗಾಲದ ಪರಿಸ್ಥಿತಿಯ ನಡುವೆ ಮೈಸೂರು ದಸರಾದಲ್ಲಿ ಕರಾವಳಿಯ ಸಂಪ್ರದಾಯವಾದ ‘ಕಂಬಳ’ ಆಯೋಜನೆ ಮಾಡಿರುವುದನ್ನು ವಿರೋಧಿಸಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಕಂಬಳ ನಡೆಯುವ ಸ್ಥಳದಲ್ಲೇ ಖಾಲಿ ಕೊಡಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಸಾಧ್ಯವಿಲ್ಲ ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಯಾವುದೇ ಖಾಸಗಿ ವ್ಯಕ್ತಿಯ ಪರವಾಗಿ ಮಂಜೂರು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅರಣ್ಯ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ