Menu

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ

ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್‌ ನೋಟ್‌ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು.

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಪಿರಿಯಾಪಟ್ಟಣ : ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಹೆತ್ತ ತಾಯಿಯೇ ಹಸು ಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 9 ದಿನದ ಮಗು ಮತ್ತು ಎರಡು ವರ್ಷದ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೇ ಅರ್ಬಿಯಾ ಬಾನು.

ನನಗೆ ಜಾತಿಗೆಟ್ಟ ಬುದ್ದಿ ಇಲ್ಲ, ಪಕ್ಷ ನಿಷ್ಠೆ ಇರುವ ವ್ಯಕ್ತಿ: ಜಿಟಿ ದೇವೇಗೌಡ

ಮೈಸೂರು: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್

ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ವ್ಯಕ್ತಿ ಮೇಲೆ ದೌರ್ಜನ್ಯ: ಸರಗೂರು ಪೊಲೀಸ್‌ ವಿರುದ್ಧ ದೂರು

ಮೈಸೂರಿನ ಮೇಟಗಳ್ಳಿಯಲ್ಲಿ ಸರಗೂರು ಪೊಲೀಸ್ ಪೇದೆಗಳು ಹಣ ಸೆಟ್ಲಮೆಂಟ್‌ ಡೀಲ್‌ನಲ್ಲಿ ತೊಡಗಿದ್ದು, ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ದೌರ್ಜನ್ಯ ನಡೆಸುತ್ತಿರುವುದಾಗಿ ಆರೋಪ ಕೇಳಿ ಬಂದಿದೆ. ಸರಗೂರು ಪೊಲೀಸ್ ಠಾಣೆ ಪೇದೆಗಳಾದ ಕೃಷ್ಣಯ್ಯ, ಸುನೀಲ್ ಎಂಬವರು ಮೇಟಗಳ್ಳಿಯಲ್ಲಿ ಬಾಡಿಗೆ

ಹುಣಸೂರಿನಲ್ಲಿ ವಿದ್ಯುತ್‌ ತಂತಿ ತಗುಲಿ ತಾಯಿ, ಮಗ ಸಾವು

ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ನೀಲಮ್ಮ (39) ಮತ್ತು ಹರೀಶ್ (19) ಮೃತ ದುರ್ದೈವಿಗಳು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ನೀಲಮ್ಮ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿಕೊಂಡು ಒದ್ದಾಡುತ್ತಿರುವಾಗ ರಕ್ಷಿಸಲು ಹೋದ ಮಗ ಕೂಡ

ಕೆಆರ್‌ಎಸ್‌ನಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಬಸ್‌ಗೆ ಊಟ ಮಾಡುತ್ತಿದ್ದ ಮಹಿಳೆ ಬಲಿ

ಮಂಡ್ಯದ ಕೆಆರ್‌ಎಸ್ ನಲ್ಲಿ ಬಸ್ ರಿವರ್ಸ್ ತೆಗೆಯುವಾಗ ನಡೆದ ಅವಘಡದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್‌ಎಸ್‌ಗೆ ಪ್ರವಾಸ ಬಂದಿದ್ದ ಕೇರಳದ ಮಹಿಳೆ ಕೌಸಲ್ಯಾ ಪಾರ್ಕಿಂಗ್‌ ಬಳಿ ಊಟ ಮಾಡುತ್ತ ಕುಳಿತಿದ್ದಾಗ ಈ ದುರಂತ ಸಂಭವಿಸಿದ್ದು, ಮತ್ತೊಬ್ಬರು ಕೇರಳದ ಮಹಿಳೆ ಗಾಯಗೊಂಡಿದ್ದಾರೆ. ಕೆಆರ್‌ಎಸ್

ಮೈಸೂರಿನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿದ ಸೋದರರು ಜಲ ಸಮಾಧಿ

ಮೈಸೂರಿನ ವರುಣಾ ನಾಲೆ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ಮುಳುಗುತ್ತಿರುವುದನ್ನು ನೋಡಿದ ನಾಲೆಯ ಮೇಲ್ಗಡೆ ನಡೆದುಕೊಂಡು ಬರುತ್ತಿದ್ದ ಸಹೋದರರು

ಬಿಎಸ್ಸಿ ನರ್ಸಿಂಗ್‌ ಮಾಡಿ ಬನ್ನೂರು ಹೈವೇ ಬಳಿ ಭ್ರೂಣ ಲಿಂಗ ಪತ್ತೆ ದಂಧೆ ಆಸ್ಪತ್ರೆ ತೆರೆದಿದ್ದ ಶ್ಯಾಮಲಾ

ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಲಿಂಗ ಪರೀಕ್ಷೆ ಮತ್ತು ಹತ್ಯೆ ಕೇಂದ್ರ ಪತ್ತೆ ಪ್ರಕರಣದ ಮುಖ್ಯ ರೂವಾರಿ ಶ್ಯಾಮಲಾ ಬಿಎಸ್ಸಿ ನರ್ಸಿಂಗ್ ಓದು ಮುಗಿಸಿದ ಕೂಡಲೇ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ಮತ್ತು ಹತ್ಯೆ

ಮೈಸೂರು ರೈಲು ನಿಲ್ದಾಣದಲ್ಲಿ ಮಗು ಅಪಹರಣ: ರಕ್ಷಿಸಿದ ಪೊಲೀಸ್‌

ಮೈಸೂರು ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಣ ಮಾಡಲು ವೃದ್ಧ ಮಹಿಳೆಯೊಬ್ಬರು ಯತ್ನಿಸಿ ಪೊಲೀಸ್‌ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಮಗುವನ್ನು ಕೂಡ ಪೊಲೀಸರು ಸುರಕ್ಷಿತವಾಗಿ ಕುಟುಂಬಕ್ಕೆ ಒಪ್ಪಿಸಿದ್ದಾರೆ. 50 ವರ್ಷದ ಆರೋಪಿ ವೃದ್ಧೆಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪೊಲೀಸರು